ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಕರೋನಾ ವೈರಸ್ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ ಒಂದೇ ದಿನ 44 ಹೊಸ ಪ್ರಕರಣಗಳು ವರದಿಯಾಗುವ ಮೂಲಕ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ಕೇವಲ ಎರಡು ದಿನಗಳಲ್ಲಿ 74 ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಕರೊನಾ ವೈರಸ್ 3ನೇ ಹಂತ ತಲುಪಿದೆಯೇ ಎಂಬ ಭೀತಿ ಎದುರಾಗಿದೆ. ಒಟ್ಟು 359 ಸೋಂಕಿತರದಲ್ಲಿ 13 ಮಂದಿ ಮೃತಪಟ್ಟಿದ್ದು, 88 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಉಳಿದಂತೆ 816 ಮಂದಿ ರಾಜ್ಯಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ […]
ಬೆಂಗಳೂರು: ಲಾಕ್‌ಡೌನ್ ನಡುವೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರ ವಿವಾಹ ಬಿಡದಿಯ ಕೇತಗಾನಹಳ್ಳಿಯ ಫಾರ್ಮ್ ಹೌಸ್‌ನಲ್ಲಿ ಶುಕ್ರವಾರ ನೆರವೇರಿದೆ. ಅಂತರ ಕಾಯ್ದುಕೊಳ್ಳದ ಬಗ್ಗೆ...
ಬೆಂಗಳೂರು: ರೇಷ್ಮೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಸಚಿವ ಡಾ. ನಾರಾಯಣ ಗೌಡ ಅವರು ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ. ಇಂದು...
6ರಿಂದ 13ಕ್ಕೇರಿದ ಸೋಂಕಿತರ ಸಂಖ್ಯೆ ಒಂದೇ ಕುಟುಂಬದ ಏಳು ಜನರಲ್ಲಿ ಕಾಣಿಸಿಕೊಂಡ ಮಹಾಮಾರಿ ಸೋಂಕು ಜಿಲ್ಲೆಯ ಜನರಲ್ಲಿ ಮತ್ತಷ್ಟು ಹೆಚ್ಚಿದ ಆತಂಕ ಲಾಕ್ ಡೌನ್ ಕಠಿಣವಾಗಿದ್ದರೂ ಜನರಲ್ಲಿ...
ಕೊವೀಡ್ – 19ಕ್ಕೆ ಸಂಬಂಧಿಸಿದಂತೆ ಇಂದು ತಜ್ಞ ವೈದ್ಯರುಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು 1. ಕೋವಿಡ್ 19 ಪ್ರಕರಣಗಳು ಕಳೆದ ಮೂರು ದಿನಗಳಲ್ಲಿ...
ಬೆಂಗಳೂರು : ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಇಂದು ಮಾಹಿತಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕರೋನಾ ಲಾಕ್ ಡೌನ್ ನಿಂದಾಗಿ ನಗರದಲ್ಲಿ ಸಿಲುಕಿರುವ ಕೂಲಿಕಾರ್ಮಿಕರಿಗೆ ಹಾಗೂ ಬಡ ಜನರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ವಲಸಿಗರ ಪ್ರದೇಶಗಳಿಗೆ ನಗರ ಪೊಲೀಸ್...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯವು ಕರೋನಾ ಸಂಕಷ್ಟದಲ್ಲಿ ಇರುವ ಈ ಸಮಯದಲ್ಲಿ ಮನೆಯಲ್ಲಿ ಇರುವ ಮಕ್ಕಳ ಮನೋರಂಜನೆಗಾಗಿ ಶಿಕ್ಷಣ ಇಲಾಖೆಯು ಆರಂಭಿಸಿರುವ ಮಕ್ಕಳ ವಾಣಿ ನಲಿಯೋಣ ಕಲಿಯೋಣ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಒಂದೇ ದಿನ ಅತಿ ಹೆಚ್ಚು 36 ಪ್ರಕರಣಗಳು ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಕರೋನಾ ಪೀಡಿತರ ಸಂಖ್ಯೆ 315ಕ್ಕೆ ಏರಿಕೆಯಾಗಿದೆ. 66 ವರ್ಷದ ವ್ಯಕ್ತಿಯೊಬ್ಬರು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಬರುವ ಜೂನ್ ವೇಳೆಗೆ ನಡೆಸುವ ಉದ್ದೇಶ ಇದ್ದು, ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟಿಸಲಾಗುವುದು ಎಂದು...