ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕೂಲಿ ಕಾರ್ಮಿಕರಿಗೆ ದಿನಸಿ ಸಾಮಗ್ರಿ ಹಂಚುತ್ತಿದ್ದ ‘ಸ್ವರಾಜ್ ಅಭಿಯಾನ’ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎನ್‌ಜಿಒ ಕಾರ್ಯಕರ್ತ ಸಯ್ಯದ್ ತಬ್ರೇಜ್ ಹಾಗೂ ಇತರರ ಮೇಲೆ ಹಲ್ಲೆ ನಡೆಸಲಾಗಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಘಟನೆ ಸಂಬಂಧ ಜಗದೀಶ್, ಕಾರ್ತಿಕ್ ಮತ್ತು ರಘು ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. %B
ವಿಶ್ವವಾಣಿ ಸುದ್ದಿ ಮನೆ ಬೆಂಗಳೂರು: ಮಹಿಳೆಯರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲು ಯತ್ನಿಸಿದ ಪ್ರಿಯಕರನನ್ನು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಇಎಂಎಲ್ ನಿವಾಸಿ 34 ವರ್ಷದ ಮಹಿಳೆಯ ಮುಖಕ್ಕೆ...
*ರಾಮನಗರ*: ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ 25 ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಜಿಲ್ಲಾಡಳಿತದ ವತಿಯಿಂದ...
*ಬೆಂಗಳೂರು* ಕೊರೊನಾ ಪರಿಸ್ಥಿತಿ ನಿಯಂತ್ರಿಸಲು ದೇಶದಲ್ಲಿ ಹೇರಲಾಗಿರುವ ಲಾಕ್ ಡೌನ್ ನಿಂದ ಆಗಿರುವ ಆರ್ಥಿಕ ಸಂಕಷ್ಟ ಎದುರಿಸುವ ಬಗ್ಗೆ ರೂಪುರೇಷೆಗಳನ್ನು ರೂಪಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...
*ಬೆಂಗಳೂರು* ಕೊರೊನಾ ಪರಿಸ್ಥಿತಿ ಎದುರಿಸಲು ಹಾಗೂ ಅದರ ನಿರ್ವಹಣೆಗೆ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ. ನಾನು...
ಮೈಸೂರು: ಕೋವಿಡ್–19 ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವ ಕಾರಣ ಮೈಸೂರು ನಗರದಲ್ಲಿ ಏಪ್ರಿಲ್ 5ರಿಂದ 14ರವರೆಗೆ ನಿತ್ಯ ಸಂಜೆ 6ರಿಂದ ಯಾವುದೇ ಅಂಗಡಿ ತೆರೆಯಬಾರದು ಎಂದು ಪೊಲೀಸ್ ಕಮಿಷನರ್...
ಶಿರಸಿ : ಲಾಕ್ ಡೌನ್ ಎಚ್ಚರಿಕೆಯ ನಡುವೆಯೂ ಜಿಲ್ಲೆಯ ಮುಂಡಗೋಡಿನ ಎರಡು ಮಸೀದಿಗಳಲ್ಲಿ ಗುಂಪು ಗುಂಪಾಗಿ ನಮಾಜ್ ಮಾಡುತ್ತಿದ್ದ ಮುಸ್ಲಿಂ ಸಮುದಾಯದ ೧೫ ಮಂದಿಯನ್ನು ಮಸೀದಿಯಲ್ಲಿಯೇ ದಸ್ತಗಿರಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಆರೋಗ್ಯ ಇಲಾಖೆಯಿಂದ ಸಮೀಕ್ಷೆಗೆ ತೆರೆಳಿದ್ದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ ಐವರನ್ನು ಹೆಣ್ಣೂರು ಪೋಲಿಸರು ಬಂಧಿಸಿದ್ದಾರೆ. ಸಾರಾಯಿ ಪಾಳ್ಯದ ಸಾದಿಕ್ ಲೇಔಟ್...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜಧಾನಿಯಲ್ಲಿ ಅಪರಾಧ ಚಟುವಟಿಕೆಗಳು ಕಡಿಮೆಯಾದ ಕಾರಣ, ಹೊಯ್ಸಳ ಸಿಬ್ಬಂದಿ ಹೆಲ್ತ್ ಸರ್ವಿಸ್ ಮಾಡುತ್ತಾರೆಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಅಪರಾಧ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು : ಕರೋನ ಸೋಂಕು ನೆಪವಾಗಿಟ್ಟುಕೊಂಡು ಮಾಸ್ಕ್ ಹಾಗೂ ಸ್ಯಾನಿಟೈಸರ್ ಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುವ ಮಳಿಗೆಗಳ ಮೇಲೆ ದಾಳಿ ನಡೆಸಿ, ಕಾನೂನು...