ಬೆಂಗಳೂರು: ಕರೊನಾ ವಿರುದ್ಧ ಹೋರಾಡುತ್ತಿರುವ ಬಿಬಿಎಂಪಿ ಅಧಿಕಾರಿಗಳು, ಆಶಾಕಾರ್ಯಕರ್ತರು ಹಾಗೂ ಪೊಲೀಸರ ಮೇಲೆ ಪಾದರಾಯನಪುರದಲ್ಲಿ ನಡೆಸಿರುವ ಹಲ್ಲೆ ಅತ್ಯಂತ ಹೇಯ ಮತ್ತು ಖಂಡನೀಯ ಎಂದಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ, ಇದು ಪೂರ್ವಯೋಜಿತ ಕೃತ್ಯ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಾದರಾಯನಪುರದಲ್ಲಿ ಪುಂಡಾಟ ನಡೆಸಿರುವ 54ಕ್ಕೂ ಹೆಚ್ಚು ಜನರನ್ನು ಈಗಾಗಲೇ ಬಂಧಿಸಲಾಗಿದೆ. ಈ ಗಲಾಟೆ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುವುದು. ತಪ್ಪಿತಸ್ಥರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾನೂನು […]
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಾಗೂ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ–ನೀಟ್) ಬರೆಯಲು ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ...
ಬೆಂಗಳೂರು: ಪಾದರಾಯನಪುರಲ್ಲಿ ಗಲಾಟೆ ನಡೆಸಿದ ಉದ್ರಿಕ್ತ ಗುಂಪಿನ ವಿರುದ್ಧ ಕಠಿಣ ಕಾನೂನು ಅಸ್ತ ಪ್ರಯೋಗಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಪಾದರಾಯನಪುರ ಗಲಾಟೆ ಬಗ್ಗೆ ಕುಮಾರಸ್ವಾಮಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ 395 ಪ್ರಕರಣಗಳಿದ್ದರೂ ಈವರೆಗೂ 16 ಮಂದಿ ಸತ್ತಿದ್ದಾರೆ. ಸಾವನ್ನು ಹೇಗೆ ತಪ್ಪಿಸಬಹುದು ಎಂಬುದರ ಬಗ್ಗೆ ಮಾರ್ಗಸೂಚಿ ಮಾಡಲಾಗಿದೆ. ಹಿರಿಯ ನಾಗರಿಕರಲ್ಲಿ ಸೋಂಕು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ದಿನೇ ದಿನೇ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಂದು 408ಕ್ಕೆ ಏರಿಕೆಯಾಗಿದೆ. ಸೋಮವಾರ ಒಟ್ಟು 18 ಕರೋನಾ ಪ್ರಕರಣ...
ದಾವಣಗೆರೆ: ನಿಜಲಿಂಗಪ್ಪ ಲೇಔಟ್ ಕೊವೀಡ್-19 ಸೋಂಕಿತ ವ್ಯಕ್ತಿಯ ಮನೆಯ ಸುತ್ತ ಮುತ್ತಲಿನ 100 ಮೀಟರ್ ಪ್ರದೇಶವನ್ನು ಈಗಾಗಲೇ ಸೀಲ್‍ಡೌನ್ ಮಾಡಲಾಗಿದ್ದು, ಅದನ್ನು ನಿಯಂತ್ರ್ರಿತ ಪ್ರದೇಶ ಎಂದು ಗುರುತಿಸಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರು ಮೇಲೆ ಹಲ್ಲೆ ಪ್ರಕರಣದ ಸಂಬಂಧ ಈವರೆಗೂ 54 ಮಂದಿ ಆರೋಪಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ ಅಧಿಕಾರಿಗಳು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ಸತ್ಯದ ಪರನಿಂತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ. ನಿಖಿಲ್ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ...
ಬೆಂಗಳೂರು : ರಾಜ್ಯದ ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ ಎಂಬುದು ಗೊತ್ತಿದೆ. ಆದರೂ ಕೈ ಕಟ್ಟಿ ಕೂರುವಂತಿಲ್ಲ. ಲಾಕ್‍ಡೌನ್ ಮುಗಿಯುವವರೆಗೆ ರೈತರು, ಕಾರ್ಮಿಕರು, ಬಡವರು ಸೇರಿದಂತೆ ಅಸಹಾಯಕರ ನೆರವಿಗೆ...
ಬೆಂಗಳೂರು: ಕೊರೋನಾ ವೈರಾಣು ಸೋಂಕು ಹರಡದಂತೆ ನಿಯಂತ್ರಿಸಲು ಜಿಲ್ಲೆಯಲ್ಲಿ ಹೆಚ್ಚು ಪರಿಣಾಮಕಾರಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಕೋವಿಡ್-19 ಕುರಿತು ಜಾಗೃತಿ ಮೂಡಿಸಬೇಕೆಂದು ಜಿಲ್ಲಾ...