ಹಾಸನ: ರಾಜ್ಯದಲ್ಲಿ ಕೋವಿಡ್-19 ಸಾವಿನ ಸಂಖ್ಯೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು ಸೂಚಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡೀಯೋ ಸಂವಾದ ನಡೆಸಿದ ಅವರು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಬೆಡ್, ಹೈಪ್ಲೋ ಆಕ್ಸಿಜನ್ ಇರುವ ವ್ಯವಸ್ಥೆ ಮಾಡಿ ಪ್ರಕರಣ ಸಂಖ್ಯೆ ಹೆಚ್ಚಾದರೆ ಅತ್ಯಂತ ಜವಾಬ್ದಾರಿಯುತ್ತವಾಗಿ ನಿಭಾಯಿಸಲು ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ […]
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರ ಗಲಾಟೆ ವಿಚಾರದಲ್ಲಿ ನನ್ನ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ನಡುವೆ ಯಾವುದೇ ಜಟಾಪಟಿ ನಡೆದಿಲ್ಲ. ಕೆಲ ವಿಚಾರಗಳನ್ನ ಅವರಿಗೆ ಹೇಳಬೇಕಿತ್ತು...
ಬೆಂಗಳೂರು: ಕರೋನಾ ಪೀಡಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (Indian Council of Medical Research) ಅನುಮತಿ ನೀಡಿದ್ದು ಇನ್ನೂ ರಾಜ್ಯದಲ್ಲಿ...
ಬೆಂಗಳೂರು ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಪಾದರಾಯನಪುರ ಗಲಾಟೆ ವಿಚಾರದಲ್ಲಿ ಈಶ್ವರಪ್ಪ ನೀಡಿದ್ದು ದೇಶದ್ರೋಹಿ ಮತ್ತು ಬೇಜವ್ದಾರಿ ಹೇಳಿಕೆ” ಎಂದು...
ರಾಮನಗರ: ಕೊರೋನಾ ಎಫೆಕ್ಟ್ ನಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ನಾನೇ ಮುಖ್ಯಮಂತ್ರಿ ಆಗಿದ್ರೆ ಇವತ್ತು 5 ಸಾವಿರ ಕೋಟಿ ಪ್ಯಾಕೇಜ್ ಘೋಷಣೆ ಮಾಡುತ್ತಿದ್ದೆ ಎಂದು...
ಬೆಂಗಳೂರು : ಹಸಿವಿಗೆ ಜಾತಿ, ಧರ್ಮ, ಪಕ್ಷ ಮತ್ತು ಪಂಗಡ ಎಂಬುದು ಇರುವುದಿಲ್ಲ. ಹೀಗಾಗಿ ಹಸಿದವರನ್ನು ರಾಜಕೀಯದ ಕಣ್ಣುಗಳಿಂದ ನೋಡಬೇಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರೋನಾ ಸೋಂಕು ಚಿಕಿತ್ಸೆಯಲ್ಲಿ ಗಮನಾರ್ಹ ಯಶಸ್ಸುಗಳಿಸಿರುವ ಪ್ಲಾಸ್ಮಾ ಚಿಕಿತ್ಸೆಗೆ ಅನುಮತಿ ನೀಡಬೇಕೆಂದು ಕೋರಿ ಸಲ್ಲಿಸಿದ್ದ ರಾಜ್ಯ ಸರ್ಕಾರದ ಮನವಿಯನ್ನುಕೇಂದ್ರ ಸರಕಾರದ ಸಾರ್ವಜನಿಕ ಆರೋಗ್ಯ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಹತ್ತು ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ ಇವತ್ತು 418ಕ್ಕೆ ಏರಿಕೆಯಾಗಿದೆ. ವಿಜಯಪುರದಲ್ಲಿ ಮೂರು ಮಂದಿ, ಕಲಬುರಗಿಯಲ್ಲಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕರೋನಾ ಲಾಕ್‌ಡೌನ್ ಹೊರತಾಗಿಯೂ ಕಿದ್ವಾಯಿ ಆಸ್ಪತ್ರೆಗೆ ಬರುತ್ತಿರುವ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಇಲ್ಲಿ ಕರೋನಾ ಚಿಕಿತ್ಸಾ ಘಟಕ ಸ್ಥಾಪಿಸಲು ಮುಂದಾಗಿದ್ದು,...