ಬೆಂಗಳೂರು: ಪಾದರಾಯನಪುರಲ್ಲಿ ಗಲಾಟೆ ನಡೆಸಿದ ಉದ್ರಿಕ್ತ ಗುಂಪಿನ ವಿರುದ್ಧ ಕಠಿಣ ಕಾನೂನು ಅಸ್ತ ಪ್ರಯೋಗಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಪಾದರಾಯನಪುರ ಗಲಾಟೆ ಬಗ್ಗೆ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಟ್ವೀಟ್: ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು. ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು […]
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ 395 ಪ್ರಕರಣಗಳಿದ್ದರೂ ಈವರೆಗೂ 16 ಮಂದಿ ಸತ್ತಿದ್ದಾರೆ. ಸಾವನ್ನು ಹೇಗೆ ತಪ್ಪಿಸಬಹುದು ಎಂಬುದರ ಬಗ್ಗೆ ಮಾರ್ಗಸೂಚಿ ಮಾಡಲಾಗಿದೆ. ಹಿರಿಯ ನಾಗರಿಕರಲ್ಲಿ ಸೋಂಕು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ದಿನೇ ದಿನೇ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಂದು 408ಕ್ಕೆ ಏರಿಕೆಯಾಗಿದೆ. ಸೋಮವಾರ ಒಟ್ಟು 18 ಕರೋನಾ ಪ್ರಕರಣ...
ದಾವಣಗೆರೆ: ನಿಜಲಿಂಗಪ್ಪ ಲೇಔಟ್ ಕೊವೀಡ್-19 ಸೋಂಕಿತ ವ್ಯಕ್ತಿಯ ಮನೆಯ ಸುತ್ತ ಮುತ್ತಲಿನ 100 ಮೀಟರ್ ಪ್ರದೇಶವನ್ನು ಈಗಾಗಲೇ ಸೀಲ್ಡೌನ್ ಮಾಡಲಾಗಿದ್ದು, ಅದನ್ನು ನಿಯಂತ್ರ್ರಿತ ಪ್ರದೇಶ ಎಂದು ಗುರುತಿಸಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರು ಮೇಲೆ ಹಲ್ಲೆ ಪ್ರಕರಣದ ಸಂಬಂಧ ಈವರೆಗೂ 54 ಮಂದಿ ಆರೋಪಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ ಅಧಿಕಾರಿಗಳು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ಸತ್ಯದ ಪರನಿಂತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ. ನಿಖಿಲ್ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ...
ಬೆಂಗಳೂರು : ರಾಜ್ಯದ ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ ಎಂಬುದು ಗೊತ್ತಿದೆ. ಆದರೂ ಕೈ ಕಟ್ಟಿ ಕೂರುವಂತಿಲ್ಲ. ಲಾಕ್ಡೌನ್ ಮುಗಿಯುವವರೆಗೆ ರೈತರು, ಕಾರ್ಮಿಕರು, ಬಡವರು ಸೇರಿದಂತೆ ಅಸಹಾಯಕರ ನೆರವಿಗೆ...
ಬೆಂಗಳೂರು: ಕೊರೋನಾ ವೈರಾಣು ಸೋಂಕು ಹರಡದಂತೆ ನಿಯಂತ್ರಿಸಲು ಜಿಲ್ಲೆಯಲ್ಲಿ ಹೆಚ್ಚು ಪರಿಣಾಮಕಾರಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಕೋವಿಡ್-19 ಕುರಿತು ಜಾಗೃತಿ ಮೂಡಿಸಬೇಕೆಂದು ಜಿಲ್ಲಾ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಶನಿವಾರ ಒಂದೇ ದಿನ 25 ಮಂದಿಗೆ ಕರೋನಾ ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 384ಕ್ಕೆ ಏರಿಕೆಯಾಗಿದೆ. ವಿಜಯಪುರದ 42 ವರ್ಷದ ರೋಗಿ ನಂಬರ್...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರಕಾರ ಆದೇಶಿಸಿದ್ದ ಲಾಕ್ ಡೌನ್ ಅನ್ನು ಮೇ 3ರವರೆಗೂ ವಿಸ್ತರಿಸಲಾಗಿದೆ. ಈ ಮಧ್ಯೆ ಕರೋನಾ ಪ್ರಕರಣ...