ಬೆಂಗಳೂರು. ಏ.8: ಮುಖ್ಯ ಮಂತ್ರಿಯವರ ಕಾರ್ಯದರ್ಶಿ ಯಾಗಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿದ್ದ ಡಾ. ಗಿರೀಶ್ ಸಿ ಹೊಸೂರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಜಂಟಿ ಕಾರ್ಯದರ್ಶಿ ಯಾಗಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಕೇಂದ್ರಸರ್ಕಾರವು ಮುಖ್ಯಮಂತ್ರಿಯವರ ಕಾರ್ಯದರ್ಶಿ ಯಾಗಿ ನೇಮಕವಾಗಲು ಕರ್ತವ್ಯದಿಂದ ಬಿಡುಗಡೆ ಮಾಡಿದೆ. ದೆಹಲಿಯ ಜೆಎನ್ ಯು , ಜಮಿಯಾ ಮಿಲಿಯಾ , ದೆಹಲಿ ವಿಶ್ವವಿದ್ಯಾಲಯ, ಅಲಹಾಬಾದ್ , ಮಣಿಪುರ ವಿಶ್ವವಿದ್ಯಾಲಯ ಸೇರಿದಂತೆ […]
ನ್ಯೂಯಾರ್ಕ್: ಭಾರತದ ಅಸಂಘಟಿತ ವಲಯದ ಕಾರ್ಮಿಕರ ಮೇಲೆ ಕೋವಿಡ್ -೧೯ ಹೆಚ್ಚಿನ ಪರಿಣಾಮ ಉಂಟುಮಾಡಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಸುಮಾರು ೪೦...
ಚಾಮರಾಜನಗರ, ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಕೋವಿಡ್-19 ಹರಡುವಿಕೆ ತಡೆಯಲು ಮುಂಜಾಗ್ರತೆ ಕುರಿತು ಪರಿಶೀಲನಾ ಸಭೆಯನ್ನು ನಡೆಸಿದರು. ಮಾಜಿ ಸಚಿವ, ಶಾಸಕ ಎನ್...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಯಾರಿಗೆಲ್ಲಾ ಪಾಸ್ ಗಳು ಅಗತ್ಯವಿದೆ ಎಂದು ಕೆ.ಎಸ್.ಪಿ ಕ್ಲಿಯರ್ ಪಾಸ್ ಎಂದು ಕೋವಿಡ್ ೧೯ ಪಾಸ್ ಪ್ರಶ್ನೋತ್ತರಗಳು ಎಂದು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ತಬ್ಲಿಘೀ ಜಮಾತ್ ಧಾರ್ಮಿಕ ಸಭೆಗೆ ಜನರನ್ನು ಸಂಘಟಿಸಲು ನಗರ ಸಂಚಾರ ನಡೆಸಿದ್ದ ೧೯ ಮಂದಿ ವಿರುದ್ದ ನಗರ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ. ಇಂಡೋನೇಷಿಯಾ...
ವಿಶ್ವವಾಣಿ ಸುದ್ದಿಮನೆ ಬಳ್ಳಾರಿ ಕರೊನಾ ಸೊಂಕಿತರ ಸಂಖ್ಯೆ ಈಗ 6 ಪಾಸಿಟಿವ್ ಆಗಿದೆ. ಇನ್ನೂ ಆ ಪ್ರಕರಣಗಳ ಸಂಖ್ಯೆ ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ...
ಗದಗ: ಜಿಲ್ಲೆಯಲ್ಲಿ ದೃಢೀಕರಣವಾಗಿದ್ದ ಮೊದಲ ಕೊರೋನಾ ಪಾಸಿಟಿವ್ ಕೇಸ್ ಮೃತಪಟ್ಟಿದೆ. ಗದಗ ನಗರದ ರಂಗನವಾಡಿ ನಿವಾಸಿ ೮೦ ವರ್ಷ ವಯಸ್ಸಿನ ವೃದ್ಧೆ ಬುಧವಾರ ಮಧ್ಯರಾತ್ರಿ ಕೊರೋನಾ ಆಸ್ಪತ್ರೆಯಲ್ಲಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕೂಲಿ ಕಾರ್ಮಿಕರಿಗೆ ದಿನಸಿ ಸಾಮಗ್ರಿ ಹಂಚುತ್ತಿದ್ದ ‘ಸ್ವರಾಜ್ ಅಭಿಯಾನ’ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು...
ವಿಶ್ವವಾಣಿ ಸುದ್ದಿ ಮನೆ ಬೆಂಗಳೂರು: ಮಹಿಳೆಯರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲು ಯತ್ನಿಸಿದ ಪ್ರಿಯಕರನನ್ನು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಇಎಂಎಲ್ ನಿವಾಸಿ 34 ವರ್ಷದ ಮಹಿಳೆಯ ಮುಖಕ್ಕೆ...
*ರಾಮನಗರ*: ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ 25 ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಜಿಲ್ಲಾಡಳಿತದ ವತಿಯಿಂದ...