ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಕರೋನಾ ವ್ಯಾಪಕಗೊಳ್ಳುತ್ತಿರು ವುದರಿಂದ ಭಯಭೀತಿಗೊಂಡಿರುವ ಜನ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಕರೋನಾ ಆತಂಕದಿಂದ ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಅಬ್ಬೆಟ್ಟು ಎಂಬಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 55 ವರ್ಷದ ಸದಾಶಿವ ಶೆಟ್ಟಿ ನೇಣಿಗೆ ಶರಣಾಗುವ ಮುನ್ನ ಕರೋನಾ ಭಯ ಹುಟ್ಟಿಸಿದೆ ಎಂದು ಪತ್ರ ಬರೆದಿಟ್ಟಿದ್ದಾರೆ. ಇತ್ತೀಚಿಗೆ ಉಡುಪಿಯ ಬಹ್ಮಾವರದ ಉಪ್ಪೂರಿ ಗೋಪಾಲಕೃಷ್ಣ ಮಡಿವಾಳ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದರು. ಕಡೆ ಎಸ್ ಆರ್ ಟಿಸಿ ಬಸ್ ಟ್ರೈನರ್ ಆಗಿ […]
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದ ಜನತೆಯ ಆರೋಗ್ಯ, ಯೋಗಕ್ಷೇಮ ಕಾಪಾಡುವುದು ರಾಜ್ಯ ಸರಕಾರದ ಕರ್ತವ್ಯ. ಆದರೆ ಸರಕಾರ ಸಂಕಷ್ಟಕ್ಕೆ (ಆರ್ಥಿಕ) ಸಿಲುಕಿದಾಗ, ರಾಜ್ಯದಲ್ಲಿ ಯಾವುದೇ ಸಮಸ್ಯೆ ಉಂಟಾದರೆ...
ನಮ್ಮ ಜಿಲ್ಲೆಯಲ್ಲಿ ಪಾಂಡವಪುರ ಮತ್ತು ಶ್ರೀರಂಗಪಟ್ಟಣದ ಇಬ್ಬರು ರೈತರು ತಾವು ಬೆಳೆದಿರುವ ಟೊಮೆಟೊ ಮತ್ತು ಸಪೋಟ ಬೆಳೆಯನ್ನು ನಾಶ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ದಯವಿಟ್ಟು ಯಾವ...
ವಿಶ್ವವಾಣಿ ಸುದ್ದಿಮನೆ ಮೈಸೂರು ಕರೋನಾ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಕೈಗೊಂಡಿದ್ದರ ನಡುವೆಯೂ ನಂಜನಗೂಡು ಔಷಧ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನೌಕರರಿಗೆ ಕರೋನಾ ದೃಢವಾದ ಬೆನ್ನಲ್ಲೇ ಮತ್ತೆ ಐದು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರೋನಾ ಭೀತಿಯಿಂದ ಇಡೀ ದೇಶವೇ ಲಾಕ್‌ಡೌನ್ ಆಗಿದ್ದರೂ ವಿಶ್ವವಾಣಿ ಪತ್ರಿಕೆ ಕರೋನಾ ಕುರಿತಂತೆ ವರದಿಯನ್ನು ವಿಭಿನ್ನವಾಗಿ ನೀಡುತ್ತಿರುವ ಕುರಿತು ಓದುಗರ ವಲಯದಲ್ಲಿ ವ್ಯಾಪಕ...
ವಿಶ್ವವಾಣಿ ಸುದ್ದಿಮನೆ ಕನ್ನಡ ಚಿತ್ರರಂಗದ ಯುವರಾಜ ನಿಖಿಲ್ ಕುಮಾರ್ ಹೃದಯ ಕನ್ನಡ ಚಿತ್ರರಂಗದ ಕಾರ್ಮಿಕರಿಗಾಗಿ ಮಿಡಿದಿದೆ. ಈ ಮೂಲಕ ತಂದೆ ಎಚ್.ಡಿ ಕುಮಾರಸ್ವಾಮಿ ರೀತಿಯಲ್ಲಿಯೇ ತಾವೊಬ್ಬ ಹೃದಯವಂತ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು : ಲಾಕ್‌ಡೌನ್ ಅನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲು ಮುಂದಾದ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಗೃಹ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು : ಕರೋನ ಸೋಂಕು ಹರಡುವ ಹಿನ್ನೆಲೆ ಮನೆಯಲ್ಲಿ ಉಳಿದಿರುವ ಜನರ ಬಳಿ ಬಡ್ಡಿ ವಸೂಲಿ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಾಮಾಜಿಕ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಅಗತ್ಯ ವಸ್ತುಗಳ ಸರಬರಾಜು ಉಸ್ತುವಾರಿಯನ್ನು ನೋಡಿಕೊಳ್ಳಲು ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ....
ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ....