Saturday, 18th May 2024

ಒಂದು ಪಂದ್ಯದಿಂದ ರಿಷಭ್‌ ಪಂತ್‌ ಅಮಾನತು

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್‌ ಪಂತ್‌ ರನ್ನು ಒಂದು ಪಂದ್ಯದಿಂದ ಅಮಾನತು ಮಾಡಲಾಗಿದೆ. ಮೇ 7 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್‌ ರೇಟ್‌ ಗಾಗಿ ಪಂತ್‌ ಅವರನ್ನು ಒಂದು ಪಂದ್ಯಕ್ಕೆ ನಿಷೇಧ ಹಾಗೂ 30 ಲಕ್ಷ ರೂಪಾಯಿಯ ದಂಡವನ್ನು ವಿಧಿಸಲಾಗಿದೆ. ಇನ್ನಿಂಗ್ಸ್‌ ನ ಕೊನೆಯ ಓವರ್‌ ಆರಂಭದ ವೇಳೆ ಡೆಲ್ಲಿ 10 ನಿಮಿಷ ಹಿಂದೆ ಇತ್ತು ಎನ್ನಲಾಗಿದೆ. ಈ ಸೀಸನ್‌ ನಲ್ಲಿ ಡೆಲ್ಲಿ ಮೂರನೇ ಬಾರಿ ನಿಧಾನಗತಿಯ ಓವರ್‌ ರೇಟ್‌ ಕಾರಣಕ್ಕಾಗಿ ದಂಡ […]

ಮುಂದೆ ಓದಿ

ಇಂದು ಚೆನ್ನೈ ಗೆದ್ದರೆ ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತ

ಅಹಮದಾಬಾದ್: ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳುವ ಛಲದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರ ಗುಜರಾತ್ ಟೈಟನ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಋತುರಾಜ್ ಗಾಯಕವಾಡ ನಾಯಕತ್ವದ ಚೆನ್ನೈ ತಂಡದಲ್ಲಿ ಅನುಭವಿ...

ಮುಂದೆ ಓದಿ

ದ್ರಾವಿಡ್‌ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಜಯ್‌ ಶಾ

ಮುಂಬೈ: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವು ದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ...

ಮುಂದೆ ಓದಿ

ಇಂದು ಗೆಲ್ಲಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…!

ಧರ್ಮಶಾಲಾ: ಹಿಮಾಚಲ ಪ್ರದೇಶ ಕ್ರೀಡಾಂಗಣದಲ್ಲಿ ಇಂದು ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿ ಆಗಲಿದೆ. ಐಪಿಎಲ್ 2024 ರ ಲೀಗ್ ಹಂತವು ಅಂತಿಮ ಘಟ್ಟದತ್ತ ತಲುಪಿದೆ. ಎಲ್ಲಾ...

ಮುಂದೆ ಓದಿ

ಲಕ್ನೋ ತಂಡದ ಮಾಲೀಕ ಗೋಯೆಂಕಾಗೆ ಲಕ್ನೋ ಪ್ರದರ್ಶನದ ಬಗ್ಗೆ ಕೋಪ…!

ನವದೆಹಲಿ: ಐಪಿಎಲ್ 2024 ರ 57 ನೇ ಪಂದ್ಯದಲ್ಲಿ ಲಕ್ನೋ ತಂಡವು ಹೈದರಾಬಾದ್ ವಿರುದ್ಧ 10 ವಿಕೆಟ್ ಗಳಿಂದ ಹೀನಾಯ ಸೋಲನ್ನು ಅನುಭವಿಸಿದೆ. ಹೈದರಾಬಾದ್ ಕೇವಲ 9.4 ಓವರುಗಳಲ್ಲಿ...

ಮುಂದೆ ಓದಿ

ಮೂರು ವರ್ಷಗಳ ಬಳಿಕ ನೀರಜ್‌ ಚೋಪ್ರಾ ದೇಶೀಯ ಸ್ಪರ್ಧೆಗೆ ಎಂಟ್ರಿ

ನವದೆಹಲಿ: ಒಲಿಂಪಿಕ್‌ ಮತ್ತು ವಿಶ್ವ ಚಾಂಪಿಯನ್‌ ಜಾವೆಲಿನ್‌ ಎಸೆತಗಾರ ನೀರಜ್‌ ಚೋಪ್ರಾ ಅವರು ಮೂರು ವರ್ಷಗಳ ಬಳಿಕ ಮೊದಲ ಬಾರಿ ದೇಶೀಯ ಸ್ಪರ್ಧೆಯಲ್ಲಿ ಭಾಗವಹಿಸುವುದನ್ನು ದೃಢಪಡಿಸಿದ್ದಾರೆ. ಮೇ...

ಮುಂದೆ ಓದಿ

ಇಂದು ಸನ್‌ರೈಸರ್ ತಂಡಕ್ಕೆ ಲಕ್ನೋ ಸೂಪರ್‌ ಜೈಂಟ್ಸ್‌ ಸವಾಲು

ಹೈದರಾಬಾದ್‌: ಸನ್‌ರೈಸರ್ ಹೈದರಾಬಾದ್‌ ತಂಡವು ಬುಧವಾರದ ಐಪಿಎಲ್‌ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವನ್ನು ಎದುರಿಸಲಿದೆ. ಈ ಪಂದ್ಯ ತೀವ್ರ ಪೈಪೋಟಿಯಿಂದ ಸಾಗುವ ಸಾಧ್ಯತೆಯಿದೆ. ಹೈದರಾಬಾದ್‌ ಮತ್ತು...

ಮುಂದೆ ಓದಿ

ನೀತಿ ಸಂಹಿತೆ ಉಲ್ಲಂಘನೆ: ಸಂಜು ಸ್ಯಾಮ್ಸನ್’ಗೆ ದಂಡ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ರಾಜಸ್ಥಾನ ರಾಯಲ್ಸ್ ತಂಡದ ನಾಯಕನಿಗೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಶೇ.30ರಷ್ಟು ಪಂದ್ಯದ ಶುಲ್ಕವನ್ನು ದಂಡವಾಗಿ ವಿಧಿಸಲಾಗಿದೆ. ಮಂಗಳವಾರ ನಡೆದ...

ಮುಂದೆ ಓದಿ

ಡೆಲ್ಲಿ ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

ನವದೆಹಲಿ: ದೆಹಲಿಯ ಅರುಣ್ ಜಟ್ಲಿ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಕ್ಯಾಪಿಟಲ್ಸ್...

ಮುಂದೆ ಓದಿ

ಮಹೀಶ್ ಪತಿರಾಣಾಗೆ ಸ್ನಾಯುಸೆಳೆತ: ಶ್ರೀಲಂಕಾಕ್ಕೆ ವಾಪಸ್

ಬೆಂಗಳೂರು: ಎಸ್‌ಆರ್​ಎಚ್​​ ವಿರುದ್ಧದ ಪಂದ್ಯದ ನಂತರ ಸ್ನಾಯುಸೆಳೆತಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್​ ಮಹೀಶ್ ಪತಿರಾನಾ ತಮ್ಮ ತಾಯ್ನಾಡಾದ ಶ್ರೀಲಂಕಾಕ್ಕೆ ಮರಳಿದ್ದಾರೆ. ಸಿಎಸ್​​ಕೆ ಸ್ಟಾರ್​...

ಮುಂದೆ ಓದಿ

error: Content is protected !!