ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲು ಸಮೀಪಕಿರುತೆರೆ ನಟಿ ಪವಿತ್ರಾ ಜಯರಾಂ ಅಪಘಾತದಲ್ಲಿ ದುರಂತ ಸಾವು ಕಂಡಿದ್ದಾರೆ. ಅಪಘಾತ ಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಸಮೀಪ ನಡೆದ ಕಾರು ಅಪಘಾತದಲ್ಲಿ ನಟಿ ಪವಿತ್ರಾ ಸ್ಥಳದಲ್ಲೇ ಮರಣ ಹೊಂದಿದ್ದಾರೆ. ಪವಿತ್ರ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆ ಯವರು. ಇಬ್ಬರು ಮಕ್ಕಳು ಇದ್ದಾರೆ. ಕನ್ನಡದ ರೋಬೋ ಫ್ಯಾಮಿಲಿ ಮೂಲಕ ಕಿರುತೆರೆಗೆ […]
ಜಬಲಪುರ: ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದ ಸಂಬಂಧ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ ಕಪೂರ್ ಅವರಿಗೆ ನೋಟಿಸ್...
ಮುಂಬೈ: ಸಲ್ಮಾನ್ ಖಾನ್ ನಟನೆಯ ಸಿಕಂದರ್ ಚಿತ್ರತಂಡಕ್ಕೆ ಕೊಡಗಿನ ನಟಿ ರಶ್ಮಿಕಾ ಮಂದಣ್ಣ ಸೇರ್ಪಡೆಯಾಗಿದ್ದಾರೆ. ಗಜಿನಿ (2008) ಮತ್ತು ಹಾಲಿಡೇ: ಎ ಸೋಲ್ಜರ್ ಈಸ್ ನೆವರ್ ಆಫ್ ಡ್ಯೂಟಿ...
ಚೆನ್ನೈ: ನಟ, ನಿರ್ದೇಶಕ, ನೃತ್ಯ ನಿರ್ದೇಶಕ ರಾಘವ್ ಲಾರೆನ್ಸ್ ತಮಿಳುನಾಡಿನ 10 ಮಂದಿ ಆಟೋ ಚಾಲಕಿಯರ ಬ್ಯಾಂಕ್ ಸಾಲ ತೀರಿಸಿದ್ದಾರೆ. ವರ್ಷಗಳಿಂದಲೂ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ರಾಘವ್...
ಸಿನಿಮಾ ನಟಿ ಕನಕಲತಾ(63 )ನಿಧನರಾಗಿದ್ದಾರೆ. ಅವರು ಬಹಳ ದಿನಗಳಿಂದ ನಿದ್ದೆ ಮಾಡಲಾಗದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು ವಿವಿಧ ಭಾಷೆಗಳಲ್ಲಿ 350 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ರಂಗಭೂಮಿಯ...
ಡೆಹ್ರಾಡೋನ್: ಸಂಗೀತ ಕಾರ್ಯಕ್ರಮದಲ್ಲಿ ಬಾಲಿವುಡ್ ನ ಗಾಯಕಿ ಮೇಲೆ ಅಭಿಮಾನಿಯೊಬ್ಬ ಬಾಟಲಿ ಎಸೆದು ಅಗೌರವ ತೋರಿಸಿರುವ ಘಟನೆ ನಡೆದಿದೆ. ಸುನಿಧಿ ಚೌಹಾಣ್ ಬಿಟೌನ್ ಖ್ಯಾತ ಗಾಯಕಿ. ಡೆಹ್ರಾಡೋನ್ ನಲ್ಲಿ...
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಉಮಾ ರಮಣನ್ (72) ಇಹಲೋಕ ತ್ಯಜಿಸಿದ್ದಾರೆ. ಉಮಾ ಅವರು ಪತಿ ಎ.ವಿ. ರಮಣನ್ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ....
ಹೈದರಾಬಾದ್: ಬಹುಭಾಷಾ ನಟಿ ಸಮಂತಾ ಅವರಿಂದು 37ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಿದರು. ಅನಾರೋಗ್ಯದಿಂದ ಸಿನಿಮಾರಂಗದಿಂದ ಬ್ರೇಕ್ ಪಡೆದಿರುವ ಸಮಂತಾ, ಪ್ರವಾಸ ಮಾಡುತ್ತಾ ಜಾಲಿ ಮೂಡ್ ನಲ್ಲಿದ್ದಾರೆ. ಹುಟ್ಟುಹಬ್ಬಕ್ಕೆ ಅವರು ಕಂಬ್ಯಾಕ್...
ನವದೆಹಲಿ: 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಅನಧಿಕೃತ ಸ್ಟ್ರೀಮಿಂಗ್ಗೆ ಸಂಬಂಧಿಸಿದ ವಿಚಾರಣೆಗಾಗಿ ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್ ಸಮನ್ಸ್ ನೀಡಿದೆ. ಈ...
ಬೆಂಗಳೂರು: ʼಉತ್ತರಕಾಂಡʼ ಚಿತ್ರ ಬಹು ತಾರಾಗಣದ ಮೂಲಕ ಸದ್ದು ಮಾಡುತ್ತಿದೆ. ಡಾ. ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ ಅಭಿನಯದ ಈ ಚಿತ್ರಕ್ಕೆ ಕಾಲಿವುಡ್ನ ಐಶ್ವರ್ಯ ರಾಜೇಶ್ ...