ತುಮಕೂರು: ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಬೀಳುವ ಹಂತದಲ್ಲಿದ್ದ ಸಿಗ್ನಲ್ ಕಂಬವನ್ನು ತೆರವು ಗೊಳಿಸಲಾಗಿದೆ. ಕಂಬ ತೆರವುಗೊಳಿಸಿ, ಅನಾಹುತ ತಪ್ಪಿಸಿ ಎಂಬ ಶರ‍್ಷಿಕೆಯಡಿ ವರದಿ ಪ್ರಕಟಗೊಂಡಿದ್ದ ಪರಿಣಾಮವಾಗಿ ಅಧಿಕಾರಿಗಳು ಎಚ್ಚೆತ್ತು ಕೊಂಡು ಸಿಗ್ನಲ್ ಕಂಬ ತೆಗೆದಿದ್ದಾರೆ.
ಜಯದೇವ ನಿರ್ದೇಶಕ ಹುದ್ದೆ ಬೆಂಗಳೂರು: ಹೆಸರಾಂತ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಡಾ.ಸಿ.ಎನ್. ಮಂಜುನಾಥ್ ಅವರನ್ನು ಮುಂದುವರಿಸಿ ಸರಕಾರ ಆದೇಶಿಸಿದೆ. ಮಂಜುನಾಥ್ ಅವಧಿ...
ವಿಶ್ವವಾಣಿ ಪತ್ರಿಕೆ ವರದಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಕಾರಟಗಿ: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಿಂಗಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಹಮ್ಮದ್ ಅಜರುದ್ದೀನ್ ಅವರನ್ನು...
ಗೊಂದಲ ಬಗ್ಗೆ ವರದಿ ಪ್ರಕಟಿಸಿದ್ದ ವಿಶ್ವವಾಣಿ ಪರಿಷ್ಕೃತ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ ಮಾಡಿದ ಕೆಇಎ ಬೆಂಗಳೂರು: ಎಂ.ಡಿ. ಸೀಟುಗಳಿಗೆ ನಡೆಸಿದ್ದ ಪಿ.ಜಿ. ನೀಟ್‌ನ ಸೀಟ್ ಮ್ಯಾಟ್ರಿಕ್ಸ್ ಬಗ್ಗೆ...
ವಿಶ್ವವಾಣಿ ವರದಿ ಪರಿಣಾಮ ವಿಶೇಷ ಅಧಿಕಾರಿ ವಿರುದ್ಧ ಶೀಘ್ರವೇ ತನಿಖೆ, ಜಾಂಡಾ ಹೂಡಿದ ಜೈಲು ಅಧಿಕಾರಿಗಳ ಎತ್ತಂಗಡಿ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳನ್ನು...
ವಿಶ್ವವಾಣಿ ವರದಿ ಪರಿಣಾಮ ಪತ್ರಿಕೆಯ ಸುದ್ದಿಯಿಂದ ಎಚ್ಚೆತ್ತ ಕೃಷಿ ಅಧಿಕಾರಿಗಳಿಂದ ಬೀಗ ಬೆರಕೆ ಗೊಬ್ಬರ ಪೂರೈಕೆ ಆರೋಪ ಮಂಡ್ಯ: ನಕಲಿ ಆರ್ಗ್ಯಾನಿಕ್ ರಸಗೊಬ್ಬರ ತಯಾರಿಕಾ ಕಾರ್ಖಾನೆಯನ್ನು ಸೀಜ್...
ವಿಶ್ವವಾಣಿ ವರದಿ ಪರಿಣಾಮ ತುಮಕೂರು: ಇಲ್ಲಿನ ಕುವೆಂಪುನಗರದಲ್ಲಿರುವ ನೇತಾಜಿ ಪಾರ್ಕಿನಲ್ಲಿ ಬಿದ್ದಿದ್ದ ಕಸದ ರಾಶಿಯನ್ನು ಪಾಲಿಕೆ ಸಿಬ್ಬಂದಿ ಸ್ವಚ್ಚಗೊಳಿಸಿದ್ದಾರೆ. ಪಾರ್ಕ್ನಲ್ಲಿ ಸ್ವಚ್ಚತೆ ಮಾಯ ಎಂಬ ಶೀರ್ಷಿಕೆಯಡಿ ಪತ್ರಿಕೆಯಲ್ಲಿ ವರದಿ...
(ವಿಶ್ವವಾಣಿ ವರದಿ ಪರಿಣಾಮ) ತುಮಕೂರು: ಚಾಲಕರೊಬ್ಬರಿಂದ ಪೋನ್ ಪೇ ಮೂಲಕ ಲಂಚ ಪಡೆದಿದ್ದ ಗುಬ್ಬಿ ಪಿಎಸ್ಐ ಜ್ಞಾನಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ. ಗುಬ್ಬಿ ತಾಲೂಕಿನ ಎಂ.ಹೆಚ್. ಪಟ್ಟಣ...
ವಿಶ್ವವಾಣಿ ವರದಿ ಪರಿಣಾಮ ಕೊಟ್ಟೂರು: ಪಟ್ಟಣದ ಯಾವುದೇ ಮಾರ್ಗವಾಗಿ ಸಂಚರಿಸಿದರೂ ಹದಗೆಟ್ಟ ರಸ್ತೆ ಗುಂಡಿಗಳದ್ದೇ ದರ್ಬಾರ್ ಆಗಿದೆ ಎಂದು ಆಗ ೧೧ರಂದು ವಿಶ್ವವಾಣಿ ಪತ್ರಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು. ವರದಿಯಿಂದ ಎಚ್ಚೆತ್ತ ಅಧಿಕಾರಿಗಳು...