ನೀವು ನಿಮ್ಮನ್ನು ನಿಜವಾಗಿಯೂ ಪ್ರೀತಿಸಿದರೆ, ಬೇರೆಯವರನ್ನು ನೋಯಿಸುವುದಿಲ್ಲ. ನಮಗೆ ಯಾವುದರಿಂದ ನೋವಾಗುತ್ತದೋ, ಅದರಿಂದ ಬೇರೆಯವರಿಗೂ ನೋವಾಗುತ್ತದೆ. ನಿಮ್ಮನ್ನು ನೋಯಿಸಿಕೊಳ್ಳದಿದ್ದರೆ, ನೀವು ಬೇರೆಯವರನ್ನು ನೋಯಿಸುವ ಗೋಜಿಗೆ ಹೋಗುವುದಿಲ್ಲ
ಬೇರೆಯವರ ಪ್ರಶ್ನೆಗಳಿಗೆ ಉತ್ತರಿಸಿ ಸೋಲಿಸಬೇಕು ಎಂಬ ಇರಾದೆಯಿಂದ ಕೇಳಬೇಡಿ. ತಿಳಿದುಕೊಳ್ಳಬೇಕು, ಅರ್ಥ ಮಾಡಿಕೊಳ್ಳಬೇಕು ಎಂಬ ಆಸೆಯಿಂದ ಕೇಳಲಾರಂಭಿಸಿ. ಆಗ ನಿಮ್ಮ ತಿಳಿವಳಿಕೆ ಇನ್ನಷು ವೃದ್ಧಿಸುವುದರಲ್ಲಿ...
ಸಿಟ್ಟು ಬರಲು ಹೆಚ್ಚು ಸಮಯ ಬೇಡ. ಅದು ಬೇಗನೆ ಬಂದು ಗರಿಷ್ಠ ಹಾನಿಯನ್ನು ಮಾಡುತ್ತದೆ. ಅದು ನಿಮ್ಮದಲ್ಲದ ತಪ್ಪಿಗೆ ನಿಮಗೆ ಶಿಕ್ಷೆ ನೀಡುತ್ತದೆ. ಆದ್ದರಿಂದ ಸಿಟ್ಟು ಬರದಂತೆ...
ನಿಮ್ಮ ಬಗ್ಗೆ ಬೇರೆಯವರು ಏನು ಯೋಚಿಸುತ್ತಿರಬಹುದು ಎಂದು ಯಾವತ್ತೂ ತಲೆಕೆಡಿಸಿಕೊಳ್ಳುತ್ತಿದ್ದರೆ, ನೀವು ನೀವಾಗಿ ಇರಲು ಸಾಧ್ಯವಿಲ್ಲ. ಇಲ್ಲದ ಸಮಸ್ಯೆಯನ್ನು ನೀವಾಗಿಯೇ ಸೃಷ್ಟಿಸಿಕೊಂಡಂತೆ. ಬೇರೆಯವರಿಗೆ ನಿಮ್ಮ ಬಗ್ಗೆ ಯೋಚಿಸುವುದರಿಂದ...
ನಿಮ್ಮ ಜೀವನ ಪ್ರತಿ ಮುಂದಿನ ಘಟ್ಟಕ್ಕೂ ನಿಮ್ಮ ಹೊಸ ವರ್ಷನ್ ಬೇಕು. ಅಂದರೆ ನೀವು ಕಾಲಕಾಲಕ್ಕೆ ಅಪ್ಡೇಟ್ ಆಗಬೇಕು. ನಿಮ್ಮ ಯೋಚನೆ ಒಂದೇ ರೀತಿಯಾಗಿದ್ದರೆ ನಿಮ್ಮಿಂದ ಹೊಸ ಸಾಧ್ಯತೆಗಳು ಸಾಧ್ಯವಾಗದೆ...
ನಿಮ್ಮ ಜೀವನ ಪ್ರತಿ ಮುಂದಿನ ಘಟ್ಟಕ್ಕೂ ನಿಮ್ಮ ಹೊಸ ವರ್ಷನ್ ಬೇಕು. ಅಂದರೆ ನೀವು ಕಾಲಕಾಲಕ್ಕೆ ಅಪ್ಡೇಟ್ ಆಗಬೇಕು. ನಿಮ್ಮ ಯೋಚನೆ ಒಂದೇ ರೀತಿಯಾಗಿದ್ದರೆ ನಿಮ್ಮಿಂದ ಹೊಸ ಸಾಧ್ಯತೆಗಳು ಸಾಧ್ಯವಾಗದೆ...
ನಾವು ಹೇಳಿದ್ದನ್ನು ಎಲ್ಲ ಸಲ ಬೇರೆಯವರು ಒಪ್ಪದಿರಬಹುದು, ಆದರೆ ಆ ಕಾರಣಕ್ಕೆ ಅವರನ್ನು ದ್ವೇಷಿಸಬೇಕಿಲ್ಲ ಅಥವಾ ದೂರ ಸರಿಸಬೇಕಿಲ್ಲ. ನಮ್ಮ ಅಭಿಪ್ರಾಯಗಳನ್ನು ಒಪ್ಪದವರನ್ನು ಗೌರವಿಸುವುದು ನಮ್ಮ ಕರ್ತವ್ಯ. ಈ...
ಸೋಲು ಕಲಿಸುವ ಪಾಠವನ್ನು ಬೇರೆ ಯಾವುದೂ ಕಲಿಸಲಿಕ್ಕಿಲ್ಲ. ಸೋತ ಮಾತ್ರಕ್ಕೆ ಎಲ್ಲವೂ ಮುಗಿದೇ ಹೋಯಿತು ಎಂದಲ್ಲ. ಸೋಲು ಸಹ ಗೆಲುವಿನ ಆರಂಭಕ್ಕೆ ನಾಂದಿಯಾಗಬಹುದು. ಸೋಲು ನಿಮ್ಮನ್ನು ಮೊದಲಿಗಿಂತ...
ಬೇರೆಯವರ ನಿರೀಕ್ಷೆ, ಅಪೇಕ್ಷೆಗಳಿಗೆ ತಕ್ಕ ಹಾಗೆ ನಿಮ್ಮ ಬದುಕನ್ನು ರೂಢಿಸಿಕೊಳ್ಳಬೇಡಿ. ಆಗ ನೀವು ನಿಮ್ಮ ಬದುಕನ್ನು ಜೀವಿಸುವುದಿಲ್ಲ. ಬೇರೆಯವರ ಅಪೇಕ್ಷೆಯ ನಿಮ್ಮ ಬದುಕನ್ನು ಸಾಗಿಸುತ್ತೀರಿ. ಇದು ನಿಮ್ಮಲ್ಲಿ...