Wednesday, 27th November 2024

ದಾರಿದೀಪೋಕ್ತಿ

ಎಲ್ಲ ಪ್ರಶ್ನೆಗಳಿಗೂ ನಿಮ್ಮಲ್ಲಿ ಉತ್ತರಗಳಿದ್ದರೆ,ಆತ್ಮವಿಶ್ವಾಸ ಬರುವುದಿಲ್ಲ. ಆದರೆ ಅದೇ ನೀವು ಎಲ್ಲಾ ಪ್ರಶ್ನೆಗಳನ್ನು ಎದುರಿಸಲು ಸಿದ್ಧರಾದರೆ ಆತ್ಮವಿಶ್ವಾಸ ತನ್ನಿಂದ ತಾನೇ ಬರುತ್ತದೆ. ಉತ್ತರಗಳನ್ನು ಸಿದ್ಧವಾಗಿಟ್ಟುಕೊಳ್ಳುವುದಕ್ಕಿಂತ ಎಂಥ ಪ್ರಶ್ನೆಯನ್ನಾದರೂ ಎದುರಿಸುವೆ ಎಂಬ ಮನಸ್ಥಿತಿಯೇ ಆತ್ಮವಿಶ್ವಾಸ ಕೊಡುತ್ತದೆ

ಮುಂದೆ ಓದಿ

ದಾರಿದೀಪೋಕ್ತಿ

 ಈ ಜಗತ್ತಿನಲ್ಲಿ ಸೋಲಿಗಿಂತ ಭಯ, ಆತಂಕಗಳು ಹೆಚ್ಚು ಕನಸುಗಳನ್ನು ಹೊಸಕಿ ಹಾಕಿವೆ. ನಾನು ಸೋಲುತ್ತೇನೆ ಎಂಬ ಭಯ ಎಂಥ ಕನಸನ್ನಾದರೂ ಮೊಳಕೆಯಲ್ಲೇ ಚಿವುಟಿ ಹಾಕಿಬಿಡುತ್ತದೆ. ನಮ್ಮೊಳಗಿನ ಭಯವನ್ನು...

ಮುಂದೆ ಓದಿ

ದಾರಿದೀಪೋಕ್ತಿ

ನಿಮಗೆ ಸೋಲುವ ಭೀತಿಯಿದ್ದರೆ ನಿಮ್ಮಿಂದ ಯಾವ ಹೊಸ ಸಾಹಸ ಮತ್ತು ಪ್ರಯೋಗ ಹೊರಹೊಮ್ಮಲು ಸಾಧ್ಯವಿಲ್ಲ. ಸೋಲೋ, ಗೆಲುವೋ, ಮೊದಲು ಮುನ್ನುಗ್ಗುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಮುಂದೆ ಕ್ರಮಿಸಿದಂತೆ ಗೆಲ್ಲುವ...

ಮುಂದೆ ಓದಿ

ದಾರಿದೀಪೋಕ್ತಿ

ಪ್ರತಿದಿನ ಸಮಸ್ಯೆಗಳ ಬಗ್ಗೆ ಚಿಂತಿಸಿ ಕೆಟ್ಟ ಮೂಡಿನಿಂದ ದಿನವನ್ನು ಆರಂಭಿಸುವ ಬದಲು ಸಾಧ್ಯತೆಗಳ ಬಗ್ಗೆ ಮತ್ತು ಪರಿಹಾರಗಳ ಬಗ್ಗೆ ಯೋಚಿಸಿ. ಆಗ ನೀವು ಸಮಸ್ಯೆಗಳನ್ನು ನೋಡುವ ದೃಷ್ಟಿಕೋನ...

ಮುಂದೆ ಓದಿ

ದಾರಿದೀಪೋಕ್ತಿ

ಬಹುತೇಕ ಸಂದರ್ಭಗಳಲ್ಲಿ ಅನುಮಾನ ನಿಜವಾಗದಿರಬಹುದು, ಆದರೆ ಅನುಭವ ಮಾತ್ರ ಸುಳ್ಳಾಗಲಾರದು. ಕಾರಣ ಅನುಮಾನ ಎಂಬುದು ನಿಮ್ಮ ಮನಸ್ಸಿನ ಕಲ್ಪನೆ. ಆದರೆ ಅನುಭವ ಎಂಬುದು ನೀವು ಪಡೆದುಕೊಂಡ ಜೀವನ...

ಮುಂದೆ ಓದಿ

ದಾರಿದೀಪೋಕ್ತಿ

ಸಂದರ್ಭ, ಸನ್ನಿವೇಶಕ್ಕೆ ತಕ್ಕ ಹಾಗೆ ಜನ ಬದಲಾಗುತ್ತಾರೆ. ಆದ್ದರಿಂದ ಅವರು ಯಾವತ್ತೂ ಒಂದೇ ರೀತಿ ಇರಬೇಕೆಂದು ನಿರೀಕ್ಷಿಸಬಾರದು. ಈ ಕಾರಣಕ್ಕೆ ನಿಮಗೆ ಅವರ ಕೆಲವು ನಡೆ-ನುಡಿಗಳು ವಿಚಿತ್ರವೆನಿಸಬಹುದು....

ಮುಂದೆ ಓದಿ

ದಾರಿದೀಪೋಕ್ತಿ

ಎಲ್ಲರೂ ಮಾಡುವ ಕೆಲಸವನ್ನು ನೀವೂ ಮಾಡಿದರೆ ಅದರಲ್ಲಿ ಸ್ವಾರಸ್ಯವಿರುವುದಿಲ್ಲ. ಅಲ್ಲದೆ ನಿಮ್ಮ ಜತೆ ಬಹಳ ಮಂದಿ ಸ್ಪರ್ಧಿಗಳಿರುತ್ತಾರೆ. ಅದೇ ಯಾರೂ ಮಾಡದ ಕೆಲಸ ಮಾಡುವುದರಿಂದ ನಿಮಗೆ ನೀವು...

ಮುಂದೆ ಓದಿ