Thursday, 19th September 2024

ಬಿಟ್ಟಿ ಮನರಂಜನೆ ಆಗಿದಿರಲಿ

ಮೈತ್ರಿ ಸರಕಾರವನ್ನು ಕೆಡವಿದ್ದಲ್ಲದೆ ಆ ನಂತರ ತಮ್ಮನ್ನು ಅನರ್ಹಗೊಳ್ಳುವಂತೆ ಮಾಡಿದ ರಾಜಕೀಯ ‘ವೈರಿ’ಗಳು ಮತ್ತು ಈಗ ತಮ್ಮ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಿಸಿರುವುದು ರಾಜಕಾರಣದಲ್ಲಿ ಅಕ್ಷಮ್ಯವೆನ್ನದೆ ವಿಧಿಯಿಲ್ಲ. ಕನ್ನಡದಲ್ಲಿ ಒಂದು ಗಾದೆ ಇದೆ, ಮಾಡಿದವರ ಪಾಪ ಆಡಿದವರ ಬಾಯಲ್ಲಿ ಎಂಬುದು. ಇದು ಹೆಚ್ಚು ಅರ್ಥ ಪಡೆದುಕೊಳ್ಳುವುದು ಚುನಾವಣಾ ಸಮಯದಲ್ಲಿ. ರಾಜ್ಯದ ಹದಿನೈದು ವಿಧಾನಸಭಾ ಕ್ಷೇತ್ರಗಳಲ್ಲಿ ಡಿಸೆಂಬರ್ 5ರಂದು ಉಪಚುನಾವಣೆ ನಡೆಯಲಿದೆ. ಕೆಲವು ರಾಜಕಾರಣಿಗಳ ರಾಜಕೀಯ ಚದುರಂಗದಾಟದಲ್ಲಿ ಬಂದ ‘ವಿರಸ’ದ ಪರಿಣಾಮ ಜತೆಗೆ ಸೇಡು, ಕಿಚ್ಚಿಿನ ಪರಿಣಾಮಗಳಿಂದ ತೆರವಾದ ಕ್ಷೇತ್ರಗಳೇ […]

ಮುಂದೆ ಓದಿ

ದಾರಿದೀಪೋಕ್ತಿ

ನೀವು ನಿಮ್ಮನ್ನು ನಿಜವಾಗಿಯೂ ಪ್ರೀತಿಸಿದರೆ, ಬೇರೆಯವರನ್ನು ನೋಯಿಸುವುದಿಲ್ಲ. ನಮಗೆ ಯಾವುದರಿಂದ ನೋವಾಗುತ್ತದೋ, ಅದರಿಂದ ಬೇರೆಯವರಿಗೂ ನೋವಾಗುತ್ತದೆ. ನಿಮ್ಮನ್ನು ನೋಯಿಸಿಕೊಳ್ಳದಿದ್ದರೆ, ನೀವು ಬೇರೆಯವರನ್ನು ನೋಯಿಸುವ ಗೋಜಿಗೆ...

ಮುಂದೆ ಓದಿ

ವಕ್ರತುಂಡೋಕ್ತಿ

ಮೀಟಿಂಗಿನಲ್ಲಿ ಕುಳಿತಾಗ ಯಾರಾದರೂ ತಮ್ಮ ಫೋನಿನಲ್ಲಿ ಮುಳುಗಿದ್ದರೆ , ಅವರನ್ನು ಡಿಸ್ಟರ್ಬ್ ಮಾಡಬಾರದು. ಕಾರಣ ನಿಮ್ಮೊಡನೆ ಮಾತಾಡುವುದು ಇನ್ನೂ ಇಂಟರೆಸ್ಟಿಂಗ್ ಆಗಿದ್ದರೆ ಅವರು ಫೋನಿನಲ್ಲಿ...

ಮುಂದೆ ಓದಿ

ಪ್ಲಾಸ್ಟಿಕ್ ಪರಿಣಯ

ಪ್ಲಾಸ್ಟಿಕ್ ರಾಕ್ಷಸನ ಹಾವಳಿಯನ್ನು ತಡೆಗಟ್ಟಲು ಸರಕಾರಗಳು ಪ್ಲಾಾಸ್ಟಿಿಕ್ ಬ್ಯಾಾನ್ ಮಾಡಬೇಕು ಅಥವಾ ಒಮ್ಮೆೆ ಬಳಸಿ ಬಿಸಾಡುವ ಪಾಲಿಥಿನ್ ಚೀಲಗಳ ಮೇಲೆ ಟ್ಯಾಾಕ್‌ಸ್‌ ಹಾಕಬೇಕು ಎಂದು ವಿಶ್ವಸಂಸ್ಥೆೆ ವಿಶ್ವ...

ಮುಂದೆ ಓದಿ

ಆರೋಪ-ಪ್ರತ್ಯಾರೋಪ ಎಲ್ಲೆ ಮೀರದಿರಲಿ

ಅಭಿವೃದ್ಧಿಿ ಹೆಸರಲ್ಲಿ ನಡೆಯಬೇಕಾದ ಚುನಾವಣೆ ಪ್ರಚಾರವನ್ನು ವೈಯಕ್ತಿಿಕ ಟೀಕೆ ಮತ್ತು ಎಲ್ಲೆೆ ಮೀರಿದ ನಡೆತೆಯಿಂದ ಹಲ್ಲೆೆಗಳಾಗುವ ಮಟ್ಟಕ್ಕೆೆ ಕೊಂಡೊಯ್ಯುವ ಬದಲು ಸಭ್ಯತೆಯಿಂದಲೇ ಮತದಾರರ ಮನಗೆದ್ದು ಚುನಾವಣೆ ಎದುರಿಸುವುದನ್ನು...

ಮುಂದೆ ಓದಿ

ದಾರಿದೀಪೋಕ್ತಿ

ಬೇರೆಯವರ ಪ್ರಶ್ನೆಗಳಿಗೆ ಉತ್ತರಿಸಿ ಸೋಲಿಸಬೇಕು ಎಂಬ ಇರಾದೆಯಿಂದ ಕೇಳಬೇಡಿ. ತಿಳಿದುಕೊಳ್ಳಬೇಕು, ಅರ್ಥ ಮಾಡಿಕೊಳ್ಳಬೇಕು ಎಂಬ ಆಸೆಯಿಂದ ಕೇಳಲಾರಂಭಿಸಿ. ಆಗ ನಿಮ್ಮ ತಿಳಿವಳಿಕೆ ಇನ್ನಷು ವೃದ್ಧಿಸುವುದರಲ್ಲಿ...

ಮುಂದೆ ಓದಿ

ವಕ್ರತುಂಡೋಕ್ತಿ

ಬಿಯರ್ ಹೇಗಿದೆ ಎಂದು ಪರೀಕ್ಷಿಸಲು ಒಂದು ಸಿಪ್ ಸಾಕು. ಆದರೂ ಕನಿಷ್ಠ ಒಂದು ಬಾಟಲಿಯನ್ನಾದರೂ ಕುಡಿದು ಚೆನ್ನಾಗಿ ಪರೀಕ್ಷಿಸುವುದು...

ಮುಂದೆ ಓದಿ

ಆಕಾಶದಲ್ಲಿ ಸೇನೆ ಇಡಬೇಕೆ?

* ಪ್ರಸ್ತುತ 1,957 ಉಪಗ್ರಹಗಳು ಬಾಹ್ಯಾಾಕಾಶದಲ್ಲಿ ಕಾರ್ಯನಿರ್ವಹಿಸುತ್ತಿವೆ. * ಅವುಗಳಲ್ಲಿ 302 ಅನ್ನು ಮಿಲಿಟರಿ ಉದ್ದೇಶಗಳಿಗಾಗಿ ಮೀಸಲಿಡಲಾಗಿದೆ. * ಬಾಹ್ಯಾಾಕಾಶ ಇಲ್ಲಿಯತನಕ ಅಂತಾರಾಷ್ಟ್ರೀಯ ಸಹಯೋಗಕ್ಕೆೆ ತಕ್ಕುದಾದ ಒಂದು...

ಮುಂದೆ ಓದಿ

ಸಿಎಂಸಿಎ ಕ್ಷಮೆ: ಸ್ವಾಗತಾರ್ಹ

ಒಂದು ಜಾತಿಗೋ ಸಮುದಾಯಕ್ಕೋ ಸೀಮಿತರಲ್ಲ. ಈ ದೇಶ ಕಂಡ ರಾಷ್ಟ್ರ ನಾಯಕರು, ಹಾಗೂ ಪ್ರಾಾಮಾಣಿಕ ನಿಷ್ಠಾಾವಂತ ಕಾನೂನು ಪಂಡಿತರು. ಅಂದಿನ ಸರಕಾರದಲ್ಲಿ ಸಚಿವರಾದಾಗ ಹಲವಾರು ರೀತಿಯ ತಪ್ಪುುಗಳನ್ನು...

ಮುಂದೆ ಓದಿ

ದಾರಿದೀಪೋಕ್ತಿ

ಸಿಟ್ಟು ಬರಲು ಹೆಚ್ಚು ಸಮಯ ಬೇಡ. ಅದು ಬೇಗನೆ ಬಂದು ಗರಿಷ್ಠ ಹಾನಿಯನ್ನು ಮಾಡುತ್ತದೆ. ಅದು ನಿಮ್ಮದಲ್ಲದ ತಪ್ಪಿಗೆ ನಿಮಗೆ ಶಿಕ್ಷೆ ನೀಡುತ್ತದೆ. ಆದ್ದರಿಂದ ಸಿಟ್ಟು ಬರದಂತೆ...

ಮುಂದೆ ಓದಿ