ಸುಗಮ ಆಡಳಿತ ದೃಷ್ಟಿಯಿಂದ ಜಿಲ್ಲೆೆ ಮತ್ತು ತಾಲೂಕುಗಳ ವಿಭಜನೆ ಮಾಡುವುದು ಸರಕಾರದ ಉದ್ದೇಶ. ಆದರೆ, ಇತ್ತೀಚಿನ ಈ ತೀರ್ಮಾನಗಳು ರಾಜಕೀಯದ ಅಸ್ತಿತ್ವಕ್ಕಾಗಿ ನಡೆಸುವ ಹೋರಾಟಗಳಾಗಿ ಬದಲಾಗುತ್ತಿವೆ. ರಾಜಕೀಯವಾಗಿ ಯಾವ ಪಕ್ಷಕ್ಕೆ ಎಲ್ಲಿ ಲಾಭವಾಗುವ ಸಾಧ್ಯತೆ ಹೆಚ್ಚಿರುತ್ತದೆಯೋ ಅಲ್ಲಿ ಜಿಲ್ಲೆೆ ಮತ್ತು ತಾಲೂಕು ರಚನೆಯಂತಹ ಕಾರ್ಯಕ್ಕೆ ಆಯಾ ಸಂದರ್ಭದಲ್ಲಿ ಆಡಳಿತ ನಡೆಸುವ ಸರಕಾರಗಳು ಮುಂದಾಗುತ್ತವೆ. ಎಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಮನಗರವನ್ನು ಜಿಲ್ಲೆೆಯನ್ನಾಗಿ ಘೋಷಿಸುವ ಮೂಲಕ ತಮ್ಮ ಮಣ್ಣಿನ ಋಣ ತೀರಿಸಿದ್ದರು. ಬೇಡಿಕೆ ಮತ್ತು ರಾಜಕೀಯ ಸ್ವಾಾರ್ಥಕ್ಕಾಾಗಿಯೇ ಬಾಗಲಕೋಟೆ […]
ಕಲಾಪ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವುದೆಂದರೆ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನ ನಮ್ಮ ರಾಜ್ಯದ ವಿಧಾನಸಭೆಯ ಕಲಾಪಗಳನ್ನು ಚಿತ್ರೀಕರಣ ಮಾಡಿ, ಸುದ್ದಿವಾಹಿನಿಗಳಲ್ಲಿ ಪ್ರಸಾರ ಮಾಡುವ ಸಂಪ್ರದಾಯ ಬೆಳೆದು...
ಯಾವುದೇ ಕಾಯಿಲೆಯ ವಿರುದ್ಧ ಸೆಣಸುವ ಬಿಳಿಯ ರಕ್ತಕಣಗಳನ್ನೇ ಡೆಂಘೀ ಜ್ವರದ ಸೋಂಕು ತಿಂದುಹಾಕುವುದರಿಂದ ಇದಕ್ಕೆೆ ಲಗಾಮು ಹಾಕುವುದು ಕಷ್ಟಕರ ಕರ್ನಾಟಕದಲ್ಲಿ ಡೆಂಘೀ ಜ್ವರ ವ್ಯಾಾಪಕವಾಗಿ ಹರಡುತ್ತಿಿರುವುದು ಮತ್ತು...
ಶಾಲಾ-ಕಾಲೇಜು ಪರೀಕ್ಷೆೆ ಸಮಯ ಹತ್ತಿಿರ ಬರುತ್ತಿಿದ್ದಂತೆ, ನಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರಕಾರ ಗಮನ ಹರಿಸುತ್ತಿಿಲ್ಲ. ಹಾಗಾಗಿ ಉತ್ತರ ಪತ್ರಿಿಕೆಗಳ ಮೌಲ್ಯಮಾಪನ ಬಹಿಷ್ಕರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಈ...
ಡ್ರೋಣ್ ಮೂಲಕ ಪಾಕಿಸ್ತಾಾನ ಅಪಾಯಕಾರಿ ಶಸ್ತ್ರಗಳನ್ನು ಭಾರತಕ್ಕೆೆ ಕಳುಹಿಸುತ್ತಿರುವ ವಿದ್ಯಮಾನ ನಮಗೆ ಒಂದು ಎಚ್ಚರಿಕೆಯ ಗಂಟೆ. ಮಾನವರಹಿತ ಪುಟ್ಟ ವಿಮಾನಗಳ ರೂಪದಲ್ಲಿ ಹಾರಾಡುವ ಡ್ರೋೋಣ್ ಗಳನ್ನು ನೆರೆ...