Monday, 8th March 2021

ಆಯುಷ್ ಸಚಿವರಾದ ಶ್ರೀ ಶ್ರೀಪಾದ ನಾಯ್ಕರಿಗೆ ಸಚಿವರಿಂದ ಸನ್ಮಾನ

ಶಿರಸಿ: ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ಶಿವರಾಮ ಹೆಬ್ಬಾರ್ ಅವರು ಪಟ್ಟಣಕ್ಕೆ ಆಗಮಿಸಿದ ಕೇಂದ್ರ ಆಯುಷ್ ಸಚಿವರಾದ ಶ್ರೀ ಶ್ರೀಪಾದ ನಾಯ್ಕ ಅವರನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿ, ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಿದರು.

Leave a Reply

Your email address will not be published. Required fields are marked *