Thursday, 19th September 2024

ನಟಿ ಖುಷ್ಬೂ ಸುಂದರ್ ಕಾರು ಅಪಘಾತ

ಚೆನ್ನೈ : ತಮಿಳುನಾಡಿನ ಮೇಲ್ ಮರವತ್ತೂರ್ ಸಮೀಪ್ ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.

ಖುಷ್ಬೂ ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್ ಗುದ್ದಿದೆ. ಅದೃಷ್ಟವಶತ್ ಯಾವುದೇ ಅಪಾಯವಾಗಿಲ್ಲ. ನಿಮ್ಮೆಲ್ಲರ ಅಶೀರ್ವಾದ ಹಾಗೂ ದೃವರ ಕೃಪೆಯಿಂದ ನಾನು ಸುರಕ್ಷಿತವಾಗಿದ್ದೇನೆ. ಕಡೂರು ಕಡೆಗೆ ನನ್ನ ಪ್ರಯಾಣ ಮುಂದುವರಿಸುತ್ತಿದ್ದೇನೆ ಎಂದು ಖುಷ್ಬೂ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *