Saturday, 14th December 2024

ಲೇಟೆಸ್ಟ್‌ ಫೋಟೋಗಳನ್ನು ಹಂಚಿಕೊಂಡ ನಟಿ ಶೃತಿ ಹಾಸನ್

ಚೆನ್ನೈ: ಖ್ಯಾತ ಬಹುಭಾಷಾ ನಟ ಕಮಲ್ ಹಾಸನ್ ಅವರ ಪುತ್ರಿ ನಟಿ ಶೃತಿ ಹಾಸನ್ ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗ ದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

ಒಬ್ಬ ಪ್ರತಿಭಾವಂತ ನಟಿ ಆಗಿರುವ ಶೃತಿ ಹಾಸನ್ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಆಗಿರ್ತಾರೆ. ತಮ್ಮ ಫೋಟೋ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಶೃತಿ ಹಾಸನ್ ತಮ್ಮ ಲೇಟೇಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.