Anchor Anushree: ನಿರೂಪಕಿ ಅನುಶ್ರೀ ಮದುವೆ ಕಾರ್ಯಕ್ರಮ ಆರಂಭ: ಇಲ್ಲಿವೆ ಫೋಟೋಗಳು
ಆ್ಯಂಕರ್ ಅನುಶ್ರೀ ಅವರ ಮದುವೆ ಕಾರ್ಯಕ್ರಮಗಳು ಆರಂಭವಾಗಿವೆ. ಮದುವೆ ಶಾಸ್ತ್ರಗಳು ಶುರುವಾಗಿದ್ದು, ಹಳದಿ ಶಾಸ್ತ್ರದಲ್ಲಿ ಅನುಶ್ರೀ ಮತ್ತು ರೋಷನ್ ಅವರು ಭಾಗಿಯಾಗಿದ್ದಾರೆ. ಸಾಂಪ್ರದಾಯಿಕ ಹಳದಿ ಶಾಸ್ತ್ರದಲ್ಲಿ ಮಿಂದೆದ್ದ ಅನುಶ್ರೀ ಹಾಗೂ ರೋಷನ್ ಫೋಟೋಗಳು ಇಲ್ಲಿವೆ.



1/2
ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ಅವರು ಹಸೆಮಣೆ ಏರುತ್ತಿದ್ದಾರೆ. ರೋಷನ್ ಜೊತೆ ಅವರ ವಿವಾಹ ನಡೆಯುತ್ತಿದೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ.

2/2
ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಆ್ಯಂಕರ್ ಅನುಶ್ರೀ ಮತ್ತು ರೋಷನ್ ಅವರ ಹಳದಿ ಶಾಸ್ತ್ರ ಬಹಳ ಅದ್ದೂರಿಯಾಗಿ ನಡೆದಿದೆ. ಹಳದಿ ಶಾಸ್ತ್ರದ ಫೋಟೋಗಳು ಕೂಡ ಲಭ್ಯವಾಗಿವೆ.