Wednesday, 24th April 2024

36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ’ಮಗಧೀರ’ ನಟ ರಾಮ್ ಚರಣ್

ಹೈದರಾಬಾದ್‌: ನಟ ರಾಮ್ ಚರಣ್ ಶನಿವಾರ ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅವರ ಅಭಿಮಾನಿಗಳು ಹಾಗೂ ಸಿನಿ ತಾರೆಯರು ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

ಸ್ಟೈಲಿಶ್ ಸ್ಟಾರ್ ನಟ ಅಲ್ಲು ಅರ್ಜುನ್ ಕೂಡ ಪ್ರೀತಿಯ ಸಹೋದರನಿಗೆ ಹುಟ್ಟುಹಬ್ಬದ ಶುಭಾಶಯ ಗಳು ಎಂದು ತಮ್ಮ ಇನ್ ಸ್ಟಾಗ್ರಾಂನಲ್ಲಿ ವಿಶ್ ಮಾಡಿದ್ದಾರೆ.

ನಟ ರಾಮ್ ಚರಣ್ ‘ಆಚಾರ್ಯ’ ಹಾಗೂ ‘ಆರ್ ಆರ್ ಆರ್’ ಸಿನಿಮಾಗಳಲ್ಲಿ ಅಭಿನಯಿಸಿದ್ದು, ಅಲ್ಲು ಅರ್ಜುನ್ ತಮ್ಮ ಬಹು ನಿರೀಕ್ಷೆಯ ಪುಷ್ಪ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!