Sunday, 15th December 2024

ಬಾಹುಬಲಿ ನಟಿಗೆ ಕೊರೋನಾ ಸೋಂಕು ದೃಢ

ಹೈದರಾಬಾದ್: ಮಿಲ್ಕಿ ಬ್ಯೂಟಿ ಖ್ಯಾತಿ ನಟಿ ತಮನ್ನಾಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಹೈದ್ರಾಬಾದ್ನಲ್ಲಿ ಶೂಟಿಂಗ್ನಲ್ಲಿದ್ದ ನಟಿ ಅನಾರೋಗ್ಯಕ್ಕೆ ಒಳಗಾಗಿದ್ದು, ಪರೀಕ್ಷೆಗೆ ಒಳಪಟ್ಟಾಗ  ಕೋವಿಡ್ ಸೋಂಕು ಪತ್ತೆಯಾಗಿದೆ. ಸದ್ಯ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.