Tuesday, 23rd April 2024

ಪರೇಶ್ ರಾವಲ್ ಗೆ ಕೊರೊನಾ ಸೋಂಕು ದೃಢ

ನವದೆಹಲಿ : ಡೋಸ್ ಲಸಿಕೆ ಪಡೆದಿದ್ದ ಬಾಲಿವುಡ್ ಹಿರಿಯ ನಟ, ಲೋಕಸಭಾ ಸದಸ್ಯ ಪರೇಶ್ ರಾವಲ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಟ್ವೀಟರ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಪರೇಶ್, ನಾನು ಕೊರೊನಾ ಪರೀಕ್ಷೆ ಮಾಡಿಸಿಕೊಂಡಾಗ ನನಗೆ ಕೊರೊನಾ ಪಾಸಿಟಿವ್ ಇರುವುದು ಖಚಿತವಾಗಿದೆ. ಕಳೆದ 10 ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *

error: Content is protected !!