Thursday, 12th December 2024

ರಾಗಿಣಿಗೆ ಜಾಮೀನು ನೀಡದಂತೆ ಸುಪ್ರೀಂನಲ್ಲಿ ಅರ್ಜಿ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಜಾಮೀನು ನೀಡದಂತೆ ಸಿಸಿಬಿ ಅಧಿಕಾರಿಗಳ ಪರವಾಗಿ ಸುಪ್ರಿಂಕೋರ್ಟ್‌ನಲ್ಲಿ ಸರ್ಕಾರಿ ಅಭಿಯೋಜಕ ತುಶಾರ್ ಮೇಹ್ತಾ ಅರ್ಜಿ ಹಾಕಿದ್ದಾರೆ ಎನ್ನಲಾಗಿದೆ.

ಸದ್ಯ ನಾಯಾಂಗ ಬಂಧನದಲ್ಲಿರುವ ರಾಗಿಣಿ, ಜಾಮೀನಿಗಾಗಿ ಶತ ಪ್ರಯತ್ನ ಮಾಡುತ್ತಿದ್ದಾರೆ.