ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sara Ali Khan: ಬಾಲಿವುಡ್ ನಟಿ ಸಾರಾ ಅಲಿ ಖಾನ್ ಜಾಲಿ ಟ್ರಿಪ್- ಇಲ್ಲಿದೆ ನಟಿಯ ಫೋಟೋಸ್

ಬಾಲಿವುಡ್ ಖ್ಯಾತ ನಟ ಸೈಫಾಲಿ ಖಾನ್ ಅವರ ಪುತ್ರಿ ಸಾರಾ ಅಲಿ ಖಾನ್ ಅವರು ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ಸಾರಾ ಅಲಿ ಖಾನ್ ತಮ್ಮ ನಟನೆ ಮೂಲಕ ಚಿತ್ರರಂಗದಲ್ಲಿ ಸಾಕಷ್ಟು ಪ್ರಸಿದ್ಧಿ ಕೂಡ ಪಡೆದಿದ್ದಾರೆ. ಕೇದಾರನಾಥ, ಸಿಂಬಾ,ಲವ್ ಆಜ್ ಕಲ್ , ಮರ್ಡರ್ ಮುಬಾರಕ್ ಸೇರಿದಂತೆ ಸಾಕಷ್ಟು ಹಿಟ್ ಸಿನಿಮಾದಲ್ಲಿ ಅಭಿನಯಿಸಿದ್ದು, ಸಿನಿಮಾಗಳಲ್ಲಿ ಫುಲ್‌ ಬ್ಯುಸಿ ಆಗಿದ್ದಾರೆ. ತಮ್ಮ ಸಿನಿಮಾ ಬ್ಯುಸಿ ಶೆಡ್ಯೂಲ್ ನಡುವೆಯೂ ಉತ್ತರಾಖಂಡದ ಆಕರ್ಷಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

ಬ್ಯುಸಿ ಶೆಡ್ಯೂಲ್‌ ನಡುವೆ ನಟಿ ಸಾರಾ ಅಲಿ ಖಾನ್ ಜಾಲಿ‌ ಟ್ರಿಪ್!

-

Profile
Pushpa Kumari Jun 22, 2025 5:20 PM