ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

A for Anand: ಪಾಠ ಮಾಡಲು ಹೊರಟ ಶಿವಣ್ಣ; 'A for ಆನಂದ್' ಚಿತ್ರ ಲಾಂಚ್

ಬ್ಯಾಕ್ ಟು ಬ್ಯಾಕ್ ಸ್ಯಾಂಡಲ್‌ವುಡ್ ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ಸೆಂಚುರಿ ಸ್ಟಾರ್ ಶಿವ ರಾಜ್‌ಕುಮಾರ್‌ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿ ಕೊಳ್ಳುತ್ತಿರುವ 'A for ಆನಂದ್' ಚಿತ್ರದ ಮುಹೂರ್ತ ಇತ್ತೀಚೆಗೆ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ನಿರ್ಮಾಪಕಿ ಗೀತಾ ಶಿವರಾಜ್‌ ಕುಮಾರ್‌ ಕೂಡ ಭಾಗಿಯಾಗಿದ್ದರು. ಮಗುವಿನಿಂದ ಕ್ಯಾಮೆರಾಕ್ಕೆ ಚಾಲನೆ ನೀಡಲಾಯಿತು.

ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಶಿವಣ್ಣನ  'A for ಆನಂದ್' ಚಿತ್ರ ಲಾಂಚ್

Shiva Rajkumar starrer A For Anand movie

Profile Pushpa Kumari May 4, 2025 7:48 PM