ಬೆಂಗಳೂರು: ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ತಮ್ಮ 62ನೇ ಹುಟ್ಟುಹಬ್ಬದ ಪ್ರಯುಕ್ತ ಹಾಗೂ ಸಿಎಂ ಆಗಿ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು.
ಕಳೆದ ವರ್ಷ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಆ ಸ್ಥಾನವನ್ನು ಬೊಮ್ಮಾಯಿ ಅವರು ಅಲಂಕರಿಸಿ 6 ತಿಂಗಳು ಪೂರೈಸಿದೆ.