Saturday, 10th April 2021

ಉತ್ತರಹಳ್ಳಿಯ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಬಿಎಸ್’ವೈ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಮಂಗಳವಾರ ಉತ್ತರಹಳ್ಳಿ ಬಳಿ ಇರುವ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ ಇರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ಧಾರ್ಮಿಕ ಕಾರ್ಯಕ್ರಮಗಳ ಭಾಗವಾಗಿ, ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್‌.ಅಶೋಕ್‌, ವಿಶ್ವವಾಣಿ ದಿನಪತ್ರಿಕೆ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್‌ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

 

 

Leave a Reply

Your email address will not be published. Required fields are marked *