Tuesday, 7th December 2021

ಮಾಜಿ ವಿದೇಶಾಂಗ ಕಾರ್ಯದರ್ಶಿ ಕಾಲಿನ್ ಪೊವೆಲ್ ಕರೋನಾಗೆ ಬಲಿ

ನ್ಯೂಯಾರ್ಕ್: ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ ಮತ್ತು ಜಂಟಿ ಮುಖ್ಯಸ್ಥರ ಅಧ್ಯಕ್ಷ ಜನರಲ್ ಕಾಲಿನ್ ಪೊವೆಲ್(84) ಅವರು ಸೋಮವಾರ ಕೋವಿಡ್-19ಗೆ ಬಲಿಯಾಗಿದ್ದಾರೆ.