ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On 3 October 2026: ಆಭರಣ ಗ್ರಾಹಕರಿಗೆ ಶುಭ ಶನಿವಾರ; ಚಿನ್ನದ ಬೆಲೆಯಲ್ಲಿ ಇಳಿಕೆ

Gold Silver Price Today: ಚಿನ್ನದ ಬೆಲೆ ಶನಿವಾರ ತುಸು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 100 ರೂಪಾಯಿ ಇಳಿಕೆಯಾಗಿ 13,675 ರೂಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 110 ರುಪಾಯಿ ಕಡಿಮೆಯಾಗಿ 14,918 ರೂಪಾಯಿ ಕಂಡು ಬಂದಿದೆ.

ಮಮಿತಾ ಬೈಜು (ಇನ್‌ಸ್ಟಾಗ್ರಾಮ್‌ ಚಿತ್ರ)

ಬೆಂಗಳೂರು, ಅ. 3: ಚಿನ್ನದ ಗ್ರಾಹಕರಿಗೆ ಕೊನೆಗೂ ಗುಡ್‌ನ್ಯೂಸ್‌ ಸಿಕ್ಕಿದೆ. ಶುಕ್ರವಾರ ಹೆಚ್ಚಾಗಿದ್ದ ಚಿನ್ನದ ಬೆಲೆ ಶನಿವಾರ (ಅಕ್ಟೋಬರ್‌ 3) ತುಸು ಇಳಿಕೆಯಾಗಿದೆ (Gold Price Today On October 3 2026). ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 100 ರೂಪಾಯಿ ಇಳಿಕೆಯಾಗಿ 13,675 ರೂಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 110 ರುಪಾಯಿ ಕಡಿಮೆಯಾಗಿ 14,918 ರೂಪಾಯಿ ಕಂಡು ಬಂದಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,09,400 ರೂಪಾಯಿ ಆಗಿದ್ದರೆ, 10 ಗ್ರಾಂಗೆ 1,36,750 ರೂಪಾಯಿ ಹಾಗೂ 100 ಗ್ರಾಂಗೆ 13,67,500 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,19,344 ರೂಪಾಯಿ, 10 ಗ್ರಾಂಗೆ 1,49,180 ರೂಪಾಯಿ ಹಾಗೂ 100 ಗ್ರಾಂಗೆ 14,91,800 ರೂಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ದರ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,675 ರೂಪಾಯಿ 14,918 ರೂಪಾಯಿ
ಮುಂಬೈ 13,675 ರೂಪಾಯಿ 14,918 ರೂಪಾಯಿ
ದೆಹಲಿ 13,690 ರೂಪಾಯಿ 14,933 ರೂಪಾಯಿ
ಕೋಲ್ಕತಾ 13,675 ರೂಪಾಯಿ 14,918 ರೂಪಾಯಿ
ಹೈದರಾಬಾದ್‌ 13,675 ರೂಪಾಯಿ 14,918 ರೂಪಾಯಿ

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,675 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,918 ರೂಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,675 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,918 ರೂಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,690 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,933 ರೂಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,675 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,918 ರೂಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,675 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,918 ರೂಪಾಯಿ ಇದೆ.

ಹಬ್ಬದ ಋತುವಿನಲ್ಲಿ ಸಕ್ಕರೆ ಅಕ್ರಮ ದಾಸ್ತಾನಿಗೆ ಕತ್ತರಿ: ದಾಸ್ತಾನು ಮಿತಿ ಪರಿಷ್ಕರಿಸಿದ ಕೇಂದ್ರ ಸರ್ಕಾರ

ಬೆಳ್ಳಿ ದರ

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಗ್ರಾಂಗೆ 235 ರೂಪಾಯಿ ಇದೆ. ಇನ್ನು ಬೆಳ್ಳಿ 10 ಗ್ರಾಂಗೆ 2,350 ರೂಪಾಯಿ ಹಾಗೂ 1 ಕೆಜಿಗೆ 2,35,000 ರೂಪಾಯಿ ಪಾವತಿಸಬೇಕು.

Ramesh Ballamoole

View all posts by this author