ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On 16th July 2026: ಮತ್ತೆ ಇಳಿದ ಚಿನ್ನದ ಬೆಲೆ; ಬೆಂಗಳೂರಿನ ಇಂದಿನ ದರ ಚೆಕ್‌ ಮಾಡಿ

Gold Silver Price Today: ಬುಧವಾರ ಏರಿಕೆಯಾಗಿದ್ದ ಚಿನ್ನದ ದರ ಇಂದು ಇಳಿಕೆಯ ಹಾದಿಯಲ್ಲಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 25 ರುಪಾಯಿ ಕಡಿಮೆಯಾಗಿ 13,135 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 28 ರುಪಾಯಿ ಅಗ್ಗವಾಗಿ, 14,329 ರುಪಾಯಿಗೆ ಬಂದಿದೆ.

ಕಯಾದ್‌ ಲೊಹರ್‌ (ಇನ್‌ಸ್ಟಾಗ್ರಾಮ್‌ ಚಿತ್ರ)

ಬೆಂಗಳೂರು, ಜು. 16: ಚಿನ್ನದ ಬೆಲೆಯ ಏರಿಳಿತದ ಆಟ ಮತ್ತೆ ಮುಂದುವರಿದಿದೆ. ಬುಧವಾರ ಏರಿಕೆಯಾಗಿದ್ದ ದರ ಇಂದು (ಜುಲೈ 16) ಇಳಿಕೆಯ ಹಾದಿಯಲ್ಲಿದೆ (Gold Price Today On 16th July 2026). ಆ ಮೂಲಕ ಗ್ರಾಹಕರಿಗೆ ತುಸು ರಿಲೀಫ್‌ ಸಿಕ್ಕಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 25 ರುಪಾಯಿ ಕಡಿಮೆಯಾಗಿ 13,135 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 28 ರುಪಾಯಿ ಅಗ್ಗವಾಗಿ, 14,329 ರುಪಾಯಿಗೆ ಬಂದಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,05,080 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,31,350 ರುಪಾಯಿ ಹಾಗೂ 100 ಗ್ರಾಂಗೆ 13,13,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,14,632 ರುಪಾಯಿ, 10 ಗ್ರಾಂಗೆ 1,43,290 ರುಪಾಯಿ ಹಾಗೂ 100 ಗ್ರಾಂಗೆ 14,32,900 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,150 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,346 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,135 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,329 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,150 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,344 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,135 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,329 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,135 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,329 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,150 ರುಪಾಯಿ 14,346 ರುಪಾಯಿ
ಮುಂಬೈ 13,135 ರುಪಾಯಿ 14,329 ರುಪಾಯಿ
ದೆಹಲಿ 13,150 ರುಪಾಯಿ 14,344 ರುಪಾಯಿ
ಕೋಲ್ಕತಾ 13,135 ರುಪಾಯಿ 14,329 ರುಪಾಯಿ
ಹೈದರಾಬಾದ್‌ 13,135 ರುಪಾಯಿ 14,329 ರುಪಾಯಿ

ಆದಾಯ ತೆರಿಗೆ ಮರುಪಾವತಿಗೆ ಎಷ್ಟು ದಿನ ಕಾಯಬೇಕು?

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ 235 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,350 ರುಪಾಯಿ ಹಾಗೂ 1 ಕೆಜಿಗೆ 2,35,000 ರುಪಾಯಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author