ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today on 24 November 2026: ಭಾರಿ ಇಳಿಕೆಯ ಬಳಿಕ ಸತತ 2ನೇ ದಿನವೂ ಚಿನ್ನದ ದರದಲ್ಲಿ ಏರಿಕೆ

Gold Rate Today: ಸತತ 2ನೇ ದಿನವೂ ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 115 ರೂಪಾಯಿ ಏರಿಕೆಯಾಗಿ 11,715 ರೂಪಾಯಿ ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 124 ರೂಪಾಯಿ ಅಧಿಕವಾಗಿ 12,780 ರೂಪಾಯಿಗೆ ತಲುಪಿದೆ.

ಸತತ 2ನೇ ದಿನವೂ ಚಿನ್ನದ ದರದಲ್ಲಿ ಏರಿಕೆ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole Nov 24, 2026 2:02 PM

ಬೆಂಗಳೂರು, ನ. 24: ಸತತ ಇಳಿಕೆಯ ಬಳಿಕ ಇದೀಗ 2ನೇ ದಿನವೂ ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ (Gold Price Today on 24 November 2026). ಮಂಗಳವಾರ (ನವೆಂಬರ್‌ 24) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 115 ರೂಪಾಯಿ ಏರಿಕೆಯಾಗಿ 11,715 ರೂಪಾಯಿ ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 124 ರೂಪಾಯಿ ಅಧಿಕವಾಗಿ 12,780 ರೂಪಾಯಿಗೆ ತಲುಪಿದೆ.

22 ಕ್ಯಾರಟ್‌ 8 ಗ್ರಾಂ ಚಿನ್ನಕ್ಕೆ 93,720 ರೂಪಾಯಿ ಇದ್ದರೆ, 10 ಗ್ರಾಂ ಚಿನ್ನಕ್ಕೆ ನೀವು 1,17,150 ರೂಪಾಯಿ, 100 ಗ್ರಾಂ ಚಿನ್ನಕ್ಕೆ 11,71,500 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ನ 8 ಗ್ರಾಂಗೆ 1,02,240 ರೂಪಾಯಿ ತಲುಪಿದರೆ, 10 ಗ್ರಾಂ ಚಿನ್ನಕ್ಕೆ 1,27,800 ರೂಪಾಯಿ, 100 ಗ್ರಾಂಗೆ 12,78,000 ರೂಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 11,715 ರೂಪಾಯಿ 12,780 ರೂಪಾಯಿ
ಮುಂಬೈ 11,715 ರೂಪಾಯಿ 12,780 ರೂಪಾಯಿ
ದೆಹಲಿ 11,730 ರೂಪಾಯಿ 12,790 ರೂಪಾಯಿ
ಕೋಲ್ಕತಾ 11,715 ರೂಪಾಯಿ 12,780 ರೂಪಾಯಿ
ಹೈದರಾಬಾದ್‌ 11,715 ರೂಪಾಯಿ 12,780 ರೂಪಾಯಿ

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 11,715 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 12,780 ರೂಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 11,715 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 12,780 ರೂಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 11,730 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 12,790 ರೂಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 11,715 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 12,780 ರೂಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 11,715 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 12,780 ರೂಪಾಯಿ ಇದೆ.

ಡಾಲರ್ ಎದುರು ರೂಪಾಯಿ ಮೌಲ್ಯ 19 ಪೈಸೆ ಏರಿಕೆ; 8 ತಿಂಗಳ ಗರಿಷ್ಠ ಮಟ್ಟ ದಾಖಲು

ಬೆಳ್ಳಿ ದರ

ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 175 ರೂಪಾಯಿ ಇದೆ. 10 ಗ್ರಾಂಗೆ 1,750 ರೂಪಾಯಿ ಮತ್ತು 1 ಕೆಜಿಗೆ 1,75,000 ರೂಪಾಯಿ ಇದೆ.