ಬೆಂಗಳೂರು, ನ. 25: ಸತತ 2 ದಿನ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆ ಮತ್ತೆ ಕುಸಿದಿದೆ. ಆ ಮೂಲಕ ಖರೀದಿದಾರರಿಗೆ ಗುಡ್‌ನ್ಯೂಸ್ ನೀಡಿದೆ (Gold Price Today on 24 November 2026). ಬುಧವಾರ (ನವೆಂಬರ್ 25) ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 295 ರೂಪಾಯಿ ಕಡಿಮೆಯಾಗಿ 11,420 ರೂಪಾಯಿಗೆ ಬಂದಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 322 ರೂಪಾಯಿ ಅಗ್ಗವಾಗಿ 12,458 ರೂಪಾಯಿಗೆ ತಲುಪಿದೆ.
22 ಕ್ಯಾರಟ್ 8 ಗ್ರಾಂ ಚಿನ್ನಕ್ಕೆ 91,360 ರೂಪಾಯಿ ಇದ್ದರೆ, 10 ಗ್ರಾಂ ಚಿನ್ನಕ್ಕೆ ನೀವು 1,14,200 ರೂಪಾಯಿ, 100 ಗ್ರಾಂ ಚಿನ್ನಕ್ಕೆ 11,42,000 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ನ 8 ಗ್ರಾಂಗೆ 99,664 ರೂಪಾಯಿ ತಲುಪಿದರೆ, 10 ಗ್ರಾಂ ಚಿನ್ನಕ್ಕೆ 1,24,580 ರೂಪಾಯಿ, 100 ಗ್ರಾಂಗೆ 12,45,800 ರೂಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ದರ ಪಟ್ಟಿ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 11,420 ರೂಪಾಯಿ | 12,458 ರೂಪಾಯಿ |
| ಮುಂಬೈ | 11,420 ರೂಪಾಯಿ | 12,458 ರೂಪಾಯಿ |
| ದೆಹಲಿ | 11,435 ರೂಪಾಯಿ | 12,473 ರೂಪಾಯಿ |
| ಕೋಲ್ಕತಾ | 11,420 ರೂಪಾಯಿ | 12,458 ರೂಪಾಯಿ |
| ಹೈದರಾಬಾದ್ | 11,420 ರೂಪಾಯಿ | 12,458 ರೂಪಾಯಿ |
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 11,420 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 12,458 ರೂಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 11,420 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 12,458 ರೂಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 11,435 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 12,473 ರೂಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 11,420 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 12,458 ರೂಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 11,420 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 12,458 ರೂಪಾಯಿ ಇದೆ.
ಬೆಳ್ಳಿ ದರ
ಇತ್ತ ಬೆಳ್ಳಿ ದರದಲ್ಲಿಯೂ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 10 ರೂಪಾಯಿ ಅಗ್ಗವಾಗಿ 165 ರೂಪಾಯಿ ಇದೆ. 10 ಗ್ರಾಂಗೆ 1,650 ರೂಪಾಯಿ ಮತ್ತು 1 ಕೆಜಿಗೆ 1,65,000 ರೂಪಾಯಿ ಇದೆ.