ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today on 10th: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 45 ರೂ. ಇಳಿಕೆ ಕಂಡು 13,210 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 49 ರೂ. ಇಳಿಕೆಯಾಗಿ 14,411 ರೂ. ಆಗಿದೆ.

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Nov 10, 2026 12:55 PM

ಬೆಂಗಳೂರು: ಚಿನ್ನದ ದರದಲ್ಲಿಂದು ಮತ್ತೆ ಏರಿಕೆ ಕಂಡು ಬಂದಿದೆ. (Gold Price Today on 10th) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 45 ರೂ. ಇಳಿಕೆ ಕಂಡು 13,210 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 49 ರೂ. ಇಳಿಕೆಯಾಗಿ 14,411 ರೂ. ಆಗಿದೆ. 22 ಕ್ಯಾರಟ್‌ 8 ಗ್ರಾಂಗೆ 1,05,680 ರೂ ಹಾಗೂ 10 ಗ್ರಾಂಗೆ 1,32,100 ರೂ. ಇದ್ದರೆ, 100 ಗ್ರಾಂಗೆ ನೀವು 13,21,100 ರೂ. ನೀಡಬೇಕು. 24 ಕ್ಯಾರಟ್‌ 8 ಗ್ರಾಂಗೆ 1,15,288 ರೂ. ಇದ್ದರೆ, 10 ಗ್ರಾಂಗೆ ಚಿನ್ನಕ್ಕೆ 1,44,110 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,41,100 ರೂ. ಪಾವತಿ ಮಾಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,210 ರೂ. 14,411 ರೂ.
ಮುಂಬೈ 13,210 ರೂ. 14,411 ರೂ.
ದೆಹಲಿ 13,210 ರೂ. 14,411 ರೂ.
ಕೋಲ್ಕತಾ 13,210 ರೂ. 14,411 ರೂ.
ಹೈದರಾಬಾದ್‌ 13,210 ರೂ. 14,411 ರೂ.

ಇತ್ತ ಬೆಳ್ಳಿ ದರದಲ್ಲಿಯೂ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 205 ರೂಪಾಯಿ ಇದೆ. 10 ಗ್ರಾಂಗೆ 2,050 ರೂಪಾಯಿ ಮತ್ತು 1 ಕೆಜಿಗೆ 2,05,000 ರೂಪಾಯಿ ಇದೆ.