Gold Price Today On 11th July 2026: ವೀಕೆಂಡ್ ಶಾಪಿಂಗ್ ಮಾಡೋರಿಗೆ ಗುಡ್‌ನ್ಯೂಸ್; ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ
Gold silver Price Today: ಚಿನ್ನದ ದರ ಶನಿವಾರ (ಜುಲೈ 11) ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 45 ರುಪಾಯಿ ಕಡಿಮೆಯಾಗಿ 13,230 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 49 ರುಪಾಯಿ ಅಗ್ಗವಾಗಿ, 14,433 ರುಪಾಯಿಗೆ ಬಂದಿದೆ.
ತಾರಾ ಸುತಾರಿಯಾ (ಇನ್‌ಸ್ಟಾಗ್ರಾಮ್ ಚಿತ್ರ) -
ಬೆಂಗಳೂರು, ಜು. 11: ಶುಕ್ರವಾರ ಏರಿಕೆಯಾಗಿದ್ದ ಚಿನ್ನದ ದರ ಶನಿವಾರ (ಜುಲೈ 11) ಇಳಿಕೆಯಾಗಿದೆ (Gold Price Today On 11th July 2026). ಆ ಮೂಲಕ ವೀಕೆಂಡ್ ಶಾಪಿಂಗ್ ಪ್ಲ್ಯಾನ್ ಮಾಡೋರಿಗೆ ತುಸು ರಿಲೀಫ್ ಸಿಕ್ಕಂತಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 45 ರುಪಾಯಿ ಕಡಿಮೆಯಾಗಿ 13,230 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 49 ರುಪಾಯಿ ಅಗ್ಗವಾಗಿ, 14,433 ರುಪಾಯಿಗೆ ಬಂದಿದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,05,840 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,32,300 ರುಪಾಯಿ ಹಾಗೂ 100 ಗ್ರಾಂಗೆ 13,23,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,15,464 ರುಪಾಯಿ, 10 ಗ್ರಾಂಗೆ 1,44,330 ರುಪಾಯಿ ಹಾಗೂ 100 ಗ್ರಾಂಗೆ 14,43,300 ರುಪಾಯಿ ಇದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,300 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,509 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,230 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,433 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,245 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,448 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,230 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,433 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,230 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,433 ರುಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ದರ ಪಟ್ಟಿ ಹೀಗಿದೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 13,300 ರುಪಾಯಿ | 14,509 ರುಪಾಯಿ |
| ಮುಂಬೈ | 13,230 ರುಪಾಯಿ | 14,433 ರುಪಾಯಿ |
| ದೆಹಲಿ | 13,245 ರುಪಾಯಿ | 14,448 ರುಪಾಯಿ |
| ಕೋಲ್ಕತಾ | 13,230 ರುಪಾಯಿ | 14,433 ರುಪಾಯಿ |
| ಹೈದರಾಬಾದ್ | 13,230 ರುಪಾಯಿ | 14,433 ರುಪಾಯಿ |
ಮತ್ತಷ್ಟು ಇಳಿಕೆಯಾಗಲಿದೆಯೇ ಚಿನ್ನದ ದರ?
ಬೆಳ್ಳಿ ದರ
ಇತ್ತ ಬೆಳ್ಳಿ ದರದಲ್ಲಿಯೂ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 5 ರುಪಾಯಿ ಕಡಿಮೆಯಾಗಿ 235 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,350 ರುಪಾಯಿ ಹಾಗೂ 1 ಕೆಜಿಗೆ 2,35,000 ರುಪಾಯಿ ಇದೆ.
ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.