ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today on 11th Nov 2026: ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ; ಬೆಲೆ ಚೆಕ್‌ ಮಾಡಿ

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 65 ರೂ. ಇಳಿಕೆ ಕಂಡು 13,015 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 71 ರೂ. ಇಳಿಕೆಯಾಗಿ 14,198 ರೂ. ಆಗಿದೆ.

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ (ಸಂಗ್ರಹ ಚಿತ್ರ)

ಬೆಂಗಳೂರು: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ ಕಂಡು ಬಂದಿದೆ. (Gold Price Today on 11th) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 65 ರೂ. ಇಳಿಕೆ ಕಂಡು 13,015 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 71 ರೂ. ಇಳಿಕೆಯಾಗಿ 14,198 ರೂ. ಆಗಿದೆ. 22 ಕ್ಯಾರಟ್‌ 8 ಗ್ರಾಂಗೆ 1,04,120 ರೂ ಹಾಗೂ 10 ಗ್ರಾಂಗೆ 1,30,150 ರೂ. ಇದ್ದರೆ, 100 ಗ್ರಾಂಗೆ ನೀವು 13,01,500 ರೂ. ನೀಡಬೇಕು. 24 ಕ್ಯಾರಟ್‌ 8 ಗ್ರಾಂಗೆ 1,13,584 ರೂ. ಇದ್ದರೆ, 10 ಗ್ರಾಂಗೆ ಚಿನ್ನಕ್ಕೆ 1,41,980 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,19,800 ರೂ. ಪಾವತಿ ಮಾಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,015 ರೂ 14,198 ರೂ.
ಮುಂಬೈ 13,015 ರೂ 14,198 ರೂ.
ದೆಹಲಿ 13,015 ರೂ 14,198 ರೂ.
ಕೋಲ್ಕತಾ 13,015 ರೂ 14,198 ರೂ.
ಹೈದರಾಬಾದ್‌ 13,015 ರೂ 14,198 ರೂ.

ಇತ್ತ ಬೆಳ್ಳಿ ದರದಲ್ಲಿಯೂ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 200 ರೂಪಾಯಿ ಇದೆ. 10 ಗ್ರಾಂಗೆ 2,000 ರೂಪಾಯಿ ಮತ್ತು 1 ಕೆಜಿಗೆ 2,00,000 ರೂಪಾಯಿ ಇದೆ.

Vishakha Bhat Heggar

View all posts by this author