ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 13th April 2026: ಸ್ವರ್ಣ ಪ್ರಿಯರಿಗೆ ಗುಡ್‌ ನ್ಯೂಸ್‌; ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ

ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಇಳಿಕೆ ಕಂಡಿದೆ. 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 35 ರೂ ಇಳಿಕೆಯಾಗಿ 13,975 ರೂ.ಗೆ ತಲುಪಿದರೆ, 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 38 ರೂ. ಇಳಿಕೆ ಆಗಿ 15,246ರೂ. ಪಾವತಿಸಬೇಕು.

ಸ್ವರ್ಣ ಪ್ರಿಯರಿಗೆ ಗುಡ್‌ ನ್ಯೂಸ್‌; ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Apr 13, 2026 1:28 PM

ಬೆಂಗಳೂರು: ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಇಳಿಕೆ ಕಂಡಿದೆ. 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 35 ರೂ (Gold Price Today On 13th April 2026) ಇಳಿಕೆಯಾಗಿ 13,975 ರೂ.ಗೆ ತಲುಪಿದರೆ, 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 38 ರೂ. ಇಳಿಕೆ ಆಗಿ 15,246ರೂ. ಪಾವತಿಸಬೇಕು. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನ 1,11,800 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 1,39,750 ರೂ. ಮತ್ತು 100 ಗ್ರಾಂಗೆ 13,97,500ರೂ. ಪಾವತಿಸಬೇಕಾಗುತ್ತದೆ. ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನ 1,21,968ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 1,52,460 ರೂ. ಮತ್ತು 100 ಗ್ರಾಂಗೆ 15,24,600 ರೂ. ನೀಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,975 ರೂ. 15,246ರೂ.
ಮುಂಬೈ 13,975 ರೂ. 15,246ರೂ.
ದೆಹಲಿ 13,975 ರೂ. 15,246ರೂ.
ಕೋಲ್ಕತ್ತಾ 13,975 ರೂ. 15,246ರೂ.
ಹೈದರಾಬಾದ್‌ 13,975 ರೂ. 15,246ರೂ.

ಇತ್ತ ಬೆಳ್ಳಿ ದರದಲ್ಲಿ ಕೂಡ ಇಳಿಕೆ ಆಗಿದೆ. ಬೆಳ್ಳಿ 1 ಗ್ರಾಂನ ಬೆಲೆ 255ರೂ., 8 ಗ್ರಾಂಗೆ 2,040 ರೂ., 10 ಗ್ರಾಂ.ಗೆ 2,550ಮತ್ತು 1 ಕೆಜಿಗೆ 2,55,000 ರೂ. ಇದೆ.