ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Price Today on 13th January 2026: ಏರುತ್ತಲೇ ಇದೆ ಚಿನ್ನದ ದರ; ಇಂದಿನ ಬೆಲೆ ಏನಿದೆ?

ಚಿನ್ನದ ದರ ದಾಖಲೆಯ ಪ್ರಮಾಣದಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 35 ರೂ. ಏರಿಕೆಯಾಗಿ 13,065 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 38 ರೂ. ಏರಿಕೆಯಾಗಿ, 14,253 ರೂ. ಆಗಿದೆ.

ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) -

ಬೆಂಗಳೂರು: ಚಿನ್ನದ ದರ ದಾಖಲೆಯ ಪ್ರಮಾಣದಲ್ಲಿ ದಿನದಿಂದ (Gold Price Today on 13th January 2026) ದಿನಕ್ಕೆ ಏರುತ್ತಲೇ ಇದೆ. ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 35 ರೂ. ಏರಿಕೆಯಾಗಿ 13,065 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 38 ರೂ. ಏರಿಕೆಯಾಗಿ, 14,253 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,04,520 ರೂ. ಹಾಗೂ 10 ಗ್ರಾಂ ಚಿನ್ನದ ಬೆಲೆ 1,30,650 ರೂ. ಮತ್ತು 100 ಗ್ರಾಂಗೆ ನೀವು 13,06,500 ರೂ. ಪಾವತಿ ಮಾಡಬೇಕು. ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,14,024 ರೂ. ಹಾಗೂ 10 ಗ್ರಾಂಗೆ ನೀವು 1,42,530 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,25,300 ರೂ. ಪಾವತಿಸಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,065 ರೂ. 14,253 ರೂ.
ಮುಂಬೈ 13,065 ರೂ. 14,253 ರೂ.
ದೆಹಲಿ 13,065 ರೂ. 14,253 ರೂ.
ಕೋಲ್ಕತ್ತಾ 13,065 ರೂ. 14,253 ರೂ.

ಬೆಳ್ಳಿ ದರದಲ್ಲಿಯೂ ಇಂದು ಏರಿಕೆ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ 275 ರೂ. ಇದ್ದರೆ, 10 ಗ್ರಾಂಗೆ ನೀವು 2,750 ರೂ. ಹಾಗೂ ಒಂದು ಕೆಜಿ ಬೆಳ್ಳಿಗೆ ನೀವು 2,75,000 ರೂ. ಪಾವತಿಸಬೇಕು.

Vishakha Bhat Heggar

View all posts by this author