Gold Price Today on 13th Nov 2026: ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್; ಭಾರೀ ಇಳಿಕೆ ಕಂಡ ಚಿನ್ನದ ದರ
Gold Price Today on 13th: ಚಿನ್ನದ ದರದಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 120 ರೂ. ಇಳಿಕೆ ಕಂಡು 12,695 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 131 ರೂ. ಇಳಿಕೆಯಾಗಿ 13,849 ರೂ. ಆಗಿದೆ.
ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ) -
Vishakha Bhat Heggar
Nov 13, 2026 3:04 PM
ಬೆಂಗಳೂರು: ಚಿನ್ನದ ದರದಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ. (Gold Price Today on 13th) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 120 ರೂ. ಇಳಿಕೆ ಕಂಡು 12,695 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 131 ರೂ. ಇಳಿಕೆಯಾಗಿ 13,849 ರೂ. ಆಗಿದೆ. 22 ಕ್ಯಾರಟ್ 8 ಗ್ರಾಂಗೆ 1,01,560 ರೂ ಹಾಗೂ 10 ಗ್ರಾಂಗೆ 1,26,950 ರೂ. ಇದ್ದರೆ, 100 ಗ್ರಾಂಗೆ ನೀವು 12,69,500 ರೂ. ನೀಡಬೇಕು. 24 ಕ್ಯಾರಟ್ 8 ಗ್ರಾಂಗೆ 1,10,792 ರೂ. ಇದ್ದರೆ, 10 ಗ್ರಾಂಗೆ ಚಿನ್ನಕ್ಕೆ 1,38,490 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 13,84,900 ರೂ. ಪಾವತಿ ಮಾಡಬೇಕಾಗುತ್ತದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 12,695 ರೂ. | 13,849 ರೂ. |
| ಮುಂಬೈ | 12,695 ರೂ. | 13,849 ರೂ. |
| ದೆಹಲಿ | 12,695 ರೂ. | 13,849 ರೂ. |
| ಕೋಲ್ಕತಾ | 12,695 ರೂ. | 13,849 ರೂ. |
| ಹೈದರಾಬಾದ್ | 12,695 ರೂ. | 13,849 ರೂ. |
ಇತ್ತ ಬೆಳ್ಳಿ ದರದಲ್ಲಿಯೂ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 195 ರೂಪಾಯಿ ಇದೆ. 10 ಗ್ರಾಂಗೆ 1,950 ರೂಪಾಯಿ ಮತ್ತು 1 ಕೆಜಿಗೆ 1,95,000 ರೂಪಾಯಿ ಇದೆ.