ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today on 13th Nov 2026: ಬಂಗಾರ ಖರೀದಿಸುವವರಿಗೆ ಗುಡ್‌ ನ್ಯೂಸ್‌; ಭಾರೀ ಇಳಿಕೆ ಕಂಡ ಚಿನ್ನದ ದರ

Gold Price Today on 13th: ಚಿನ್ನದ ದರದಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 120 ರೂ. ಇಳಿಕೆ ಕಂಡು 12,695 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 131 ರೂ. ಇಳಿಕೆಯಾಗಿ 13,849 ರೂ. ಆಗಿದೆ.

ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ)

ಬೆಂಗಳೂರು: ಚಿನ್ನದ ದರದಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ. (Gold Price Today on 13th) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 120 ರೂ. ಇಳಿಕೆ ಕಂಡು 12,695 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 131 ರೂ. ಇಳಿಕೆಯಾಗಿ 13,849 ರೂ. ಆಗಿದೆ. 22 ಕ್ಯಾರಟ್‌ 8 ಗ್ರಾಂಗೆ 1,01,560 ರೂ ಹಾಗೂ 10 ಗ್ರಾಂಗೆ 1,26,950 ರೂ. ಇದ್ದರೆ, 100 ಗ್ರಾಂಗೆ ನೀವು 12,69,500 ರೂ. ನೀಡಬೇಕು. 24 ಕ್ಯಾರಟ್‌ 8 ಗ್ರಾಂಗೆ 1,10,792 ರೂ. ಇದ್ದರೆ, 10 ಗ್ರಾಂಗೆ ಚಿನ್ನಕ್ಕೆ 1,38,490 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 13,84,900 ರೂ. ಪಾವತಿ ಮಾಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 12,695 ರೂ. 13,849 ರೂ.
ಮುಂಬೈ 12,695 ರೂ. 13,849 ರೂ.
ದೆಹಲಿ 12,695 ರೂ. 13,849 ರೂ.
ಕೋಲ್ಕತಾ 12,695 ರೂ. 13,849 ರೂ.
ಹೈದರಾಬಾದ್‌ 12,695 ರೂ. 13,849 ರೂ.

ಇತ್ತ ಬೆಳ್ಳಿ ದರದಲ್ಲಿಯೂ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 195 ರೂಪಾಯಿ ಇದೆ. 10 ಗ್ರಾಂಗೆ 1,950 ರೂಪಾಯಿ ಮತ್ತು 1 ಕೆಜಿಗೆ 1,95,000 ರೂಪಾಯಿ ಇದೆ.

Vishakha Bhat Heggar

View all posts by this author