Gold Price Today On 14th March: ಸ್ವರ್ಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನದ ದರದಲ್ಲಿ ಭಾರೀ ಇಳಿಕೆ
ಚಿನ್ನದ ಬೆಲೆಯಲ್ಲಿಂದು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 95 ರೂ. ಇಳಿಕೆ ಕಂಡು 14,635 ರೂ. ಇದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 103 ರೂ. ಇಳಿಕೆಯಾಗಿ 15,966 ರೂ. ಇದೆ.
ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -
Vishakha Bhat Heggar
Mar 14, 2026 1:43 PM
ಬೆಂಗಳೂರು: ಚಿನ್ನದ ಬೆಲೆಯಲ್ಲಿಂದು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 (Gold Price Today On 14 th March) ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 95 ರೂ. ಇಳಿಕೆ ಕಂಡು 14,635 ರೂ. ಇದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 103 ರೂ. ಇಳಿಕೆಯಾಗಿ 15,966 ರೂ. ಇದೆ. ಇನ್ನು 22 ಕ್ಯಾರಟ್‌ನ 22 ಕ್ಯಾರಟ್‌ನ 8 ಗ್ರಾಂ 1,17,080 ರೂ. 10 ಗ್ರಾಂಗೆ 1,46,350 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 14,63,500 ರೂ. ಪಾವತಿ ಮಾಡಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನಕ್ಕೆ 1,27,728 ರೂ. 10 ಗ್ರಾಂಗೆ 1,59,660 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 1,59,6600 ಪಾವತಿ ಮಾಡಬೇಕು.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 14,635 ರೂ | 15,966 ರೂ. |
| ಮುಂಬೈ | 14,635 ರೂ | 15,966 ರೂ. |
| ಹೈದರಾಬಾದ್ | 14,635 ರೂ | 15,966 ರೂ. |
| ಕೋಲ್ಕತ್ತಾ | 14,635 ರೂ | 15,966 ರೂ. |
ಬೆಳ್ಳಿ ದರದಲ್ಲಿಯೂ ಇಳಿಕೆ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ ನೀವು ಬೆಲೆ 275 ರೂ. ಇದೆ. 10 ಗ್ರಾಂ ಬೆಳ್ಳಿಗೆ 2750 ರೂ. ಹಾಗೂ 1 ಕೆಜಿ ಬೆಳ್ಳಿಗೆ ನೀವು 275,000 ರೂಪಾಯಿ ಪಾವತಿಸಬೇಕು.