Gold Price Today On 15th March: ಚಿನ್ನದ ದರದಲ್ಲಿಂದು ಯಥಾಸ್ಥಿತಿ ; ಬೆಂಗಳೂರಿನಲ್ಲಿ ಬೆಲೆಯೆಷ್ಟಿದೆ?
ಹಲವು ದಿನಗಳಿಂದ ಇಳಿಕೆಯಲ್ಲಿದ್ದ ಚಿನ್ನದ ಬೆಲೆಯಲ್ಲಿಂದು ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರ 14,635 ರೂ. ಇದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರ 15,966 ರೂ. ಇದೆ.
ಚಿನ್ನದ ದರದಲ್ಲಿ ಇಂದು ಯಥಾಸ್ಥಿತಿ ಕಂಡುಬಂದಿದೆ (ಸಂಗ್ರಹ ಚಿತ್ರ) -
Vishakha Bhat Heggar
Mar 15, 2026 12:33 PM
ಬೆಂಗಳೂರು: ಹಲವು ದಿನಗಳಿಂದ ಇಳಿಕೆಯಲ್ಲಿದ್ದ ಚಿನ್ನದ ಬೆಲೆಯಲ್ಲಿಂದು ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 (Gold Price Today On 15th March) ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರ 14,635 ರೂ. ಇದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರ 15,966 ರೂ. ಇದೆ. ಇನ್ನು 22 ಕ್ಯಾರಟ್‌ನ 22 ಕ್ಯಾರಟ್‌ನ 8 ಗ್ರಾಂ 1,17,080 ರೂ. 10 ಗ್ರಾಂಗೆ 1,46,350 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 14,63,500 ರೂ. ಪಾವತಿ ಮಾಡಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನಕ್ಕೆ 1,27,728 ರೂ. 10 ಗ್ರಾಂಗೆ 1,59,660 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 1,59,6600 ಪಾವತಿ ಮಾಡಬೇಕು.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 14,635 ರೂ | 15,966 ರೂ. |
| ಮುಂಬೈ | 14,635 ರೂ | 15,966 ರೂ. |
| ಹೈದರಾಬಾದ್ | 14,635 ರೂ | 15,966 ರೂ. |
| ಕೋಲ್ಕತ್ತಾ | 14,635 ರೂ | 15,966 ರೂ. |
ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ ನೀವು ಬೆಲೆ 275 ರೂ. ಇದೆ. 10 ಗ್ರಾಂ ಬೆಳ್ಳಿಗೆ 2750 ರೂ. ಹಾಗೂ 1 ಕೆಜಿ ಬೆಳ್ಳಿಗೆ ನೀವು 275,000 ರೂಪಾಯಿ ಪಾವತಿಸಬೇಕು.