ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On 17th April 2026: ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ ; ಬೆಲೆ ಇಲ್ಲಿದೆ ನೋಡಿ

Gold Rate Today: ಕಳೆದೊಂದು ವಾರದಿಂದ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಭಾರೀ ಇಳಿಕೆ ಕಂಡಿದೆ. ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ125 ರೂ. ಇಳಿಕೆ ಕಂಡು ಬಂದಿದ್ದು, 13,880 ರೂ. ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 140 ರೂ. ಇಳಿಕೆಯಾಗಿ, 15,142 ರೂ. ಆಗಿದೆ.

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ)

ಬೆಂಗಳೂರು: ಕಳೆದೊಂದು ವಾರದಿಂದ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಭಾರೀ ಇಳಿಕೆ ಕಂಡಿದೆ. ಇಂದು 22ಕ್ಯಾರಟ್‌ 1 ಗ್ರಾಂ (Gold Price Today On 17th April 2026) ಚಿನ್ನದ ಬೆಲೆಯಲ್ಲಿ125 ರೂ. ಇಳಿಕೆ ಕಂಡು ಬಂದಿದ್ದು, 13,880 ರೂ. ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 140 ರೂ. ಇಳಿಕೆಯಾಗಿ, 15,142 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 1,13,080ರೂ. ಬಾಳಿದರೆ, 10 ಗ್ರಾಂಗೆ ನೀವು 1,41,350 ಹಾಗೂ 100 ಗ್ರಾಂಗೆ 14,13,500 ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 1,23,360 ರೂ. ಆದರೆ, 10 ಗ್ರಾಂಗೆ ನೀವು 1,54,200 ರೂ. ಹಾಗೂ 100 ಗ್ರಾಂಗೆ 15,42,000 ರೂ. ಪಾವತಿಸಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,880 ರೂ. 15,142 ರೂ.
ಮುಂಬೈ 13,880 ರೂ. 15,142 ರೂ.
ದೆಹಲಿ 13,880 ರೂ. 15,142 ರೂ.
ಕೋಲ್ಕತ್ತಾ 13,880 ರೂ. 15,142 ರೂ.
ಹೈದರಾಬಾದ್‌ 13,880 ರೂ. 15,142 ರೂ.

ಬೆಂಗಳೂರಿನಲ್ಲಿ ಬೆಳ್ಳಿ ದರದಲ್ಲಿಯೂ ಇಂದು ಇಳಿಕೆ ಕಂಡು ಬಂದಿದೆ. 1 ಗ್ರಾಂಗೆ 265 ರೂ. ಇದ್ದರೆ, 8 10 ಗ್ರಾಂಗೆ 2,650 ರೂ. ಮತ್ತು 1 ಕೆಜಿಗೆ 2,65,000 ರೂ. ಪಾವತಿ ಮಾಡಬೇಕಾಗುತ್ತದೆ.

Vishakha Bhat Heggar

View all posts by this author