ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On 18th March: ಯುಗಾದಿ ಮುನ್ನಾ ದಿನವೇ ಗ್ರಾಹಕರಿಗೆ ಸಿಕ್ತು ಗುಡ್‌ನ್ಯೂಸ್‌; ಚಿನ್ನದ ದರದಲ್ಲಿ ಇಳಿಕೆ

Gold Rate Today: ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿರುವ ಚಿನ್ನದ ದರ ಬುಧವಾರವೂ ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 30 ರುಪಾಯಿ ಇಳಿಕೆಯಾಗಿ 14,460 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 33 ರುಪಾಯಿ ಕಡಿಮೆಯಾಗಿದ್ದು, 15,775 ರುಪಾಯಿಗೆ ಕುಸಿದಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ. 18: ರಾಜ್ಯಾದ್ಯಂತ ಯುಗಾದಿ ಸಂಭ್ರಮ ಮನೆ ಮಾಡಿರುವ ಮಧ್ಯೆ ಚಿನ್ನ ಗ್ರಾಹಕರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿರುವ ಚಿನ್ನದ ದರ ಬುಧವಾರವೂ (ಮಾರ್ಚ್‌ 18) ಕಡಿಮೆಯಾಗಿದೆ (Gold Price Today On 18th March). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 30 ರುಪಾಯಿ ಇಳಿಕೆಯಾಗಿ 14,460 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 33 ರುಪಾಯಿ ಕಡಿಮೆಯಾಗಿದ್ದು, 15,775 ರುಪಾಯಿಗೆ ಕುಸಿದಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,15,920 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,44,900 ರುಪಾಯಿ ಹಾಗೂ 100 ಗ್ರಾಂಗೆ 14,49,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,26,464 ರುಪಾಯಿ, 10 ಗ್ರಾಂಗೆ ನೀವು 1,58,080 ರುಪಾಯಿ ಹಾಗೂ 100 ಗ್ರಾಂಗೆ ನೀವು 15,80,800 ರುಪಾಯಿ ನೀಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,570 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,895 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,460 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,775 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,475 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,790 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,460 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,775 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,460 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,775 ರುಪಾಯಿ ಇದೆ.

ಎಲ್‌ಪಿಜಿ ಗ್ರಾಹಕರಿಗೆ ಗ್ಯಾಸ್‌ ವಿತರಕನ ಅಭಯ; 1 ಕೋಟಿ ವೀವ್ಸ್‌ ಕಂಡ ವೈರಲ್‌ ವಿಡಿಯೋ ಇಲ್ಲಿದೆ

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿಯೂ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 10 ರುಪಾಯಿ ಕಡಿಮೆಯಾಗಿದ್ದ, 265 ರುಪಾಯಿಗೆ ಕುಸಿದಿದೆ. 10 ಗ್ರಾಂ ಬೆಳ್ಳಿಗೆ 2,650 ರುಪಾಯಿ ಹಾಗೂ 1 ಕೆಜಿಗೆ 2,65,000 ರುಪಾಯಿ ಕಂಡುಬಂದಿದೆ.

ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author