ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Price Today on 19th January 2026: ಚಿನ್ನದ ದರದಲ್ಲಿ ಭಾರೀ ಏರಿಕೆ! ಇಂದಿನ ರೇಟ್‌ ಚೆಕ್‌ ಮಾಡಿ

ವರ್ಷದ ಮೊದಲ ತಿಂಗಳಲ್ಲಿ ಚಿನ್ನದ ದರ ಭಾರೀ ಏರಿಕೆ ಕಂಡಿದೆ. ಇಂದೂ ಸಹ ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಬಂಗಾರ ಏರಿಕೆಯಾಗಿದೆ. ಸೋಮವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 175 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 13,355 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 191 ರೂ. ಏರಿಕೆಯಾಗಿ 14,569 ರೂ. ಆಗಿದೆ.

ಚಿನ್ನದ ದರದಲ್ಲಿ ಭಾರೀ ಏರಿಕೆ! ಇಂದಿನ ರೇಟ್‌ ಚೆಕ್‌ ಮಾಡಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jan 19, 2026 1:03 PM

ವರ್ಷದ ಮೊದಲ ತಿಂಗಳಲ್ಲಿ ಚಿನ್ನದ ದರ ಭಾರೀ ಏರಿಕೆ ಕಂಡಿದೆ. ಇಂದೂ ಸಹ ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಬಂಗಾರ ಏರಿಕೆಯಾಗಿದೆ. ಸೋಮವಾರ 22 ಕ್ಯಾರಟ್‌ನ 1 (Gold Price Today on 19th January 2026) ಗ್ರಾಂ ಚಿನ್ನದ ಬೆಲೆಯಲ್ಲಿ 175 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 13,355 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 191 ರೂ. ಏರಿಕೆಯಾಗಿ 14,569 ರೂ. ಆಗಿದೆ. ನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,06,840 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ ನೀವು 1,33,550 ರೂ. ಹಾಗೂ 100 ಗ್ರಾಂಗೆ 13,35,500 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,16,552 ರೂ. ಹಾಗೂ 10 ಗ್ರಾಂಗೆ ನೀವು 1,45,690 ರೂ. 100 ಗ್ರಾಂಗೆ ನೀವು 14,56,900 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ಚೆನ್ನೈ 13,355 ರೂ. 14,569 ರೂ.
ಮುಂಬೈ 13,355 ರೂ. 14,569 ರೂ.
ದೆಹಲಿ 13,355 ರೂ. 14,569 ರೂ.
ಕೋಲ್ಕತ್ತಾ 13,355 ರೂ. 14,569 ರೂ.
ಹೈದರಾಬಾದ್‌ 13,355 ರೂ. 14,569 ರೂ.

ಬೆಳ್ಳಿ ದರದಲ್ಲಿ ಭಾರೀ ಏರಿಕೆ ಕಂಡು ಬಂದಿದ್ದು, ಒಂದು ಗ್ರಾಂ ಬೆಳ್ಳಿ ದರದಲ್ಲಿ 10 ರೂ. ಏರಿಕೆಯಾಗಿ, 305 ರೂ. ಇದೆ. 10 ಗ್ರಾಂ ಬೆಳ್ಳಿಗೆ ನೀವು 3,050 ರೂ. ಹಾಗೂ 100 ಗ್ರಾಂಗೆ 30,500 ರೂ. ಪಾವತಿ ಮಾಡಬೇಕು.