ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 19th May 2026: ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿ ಇಂದು ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 75ರೂ. ಏರಿಕೆಯಾಗಿ 14,395 ರೂ. ಇದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 82 ರೂ. ಇಳಿಕೆಯಾಗಿದೆ.

ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) - -

Vishakha Bhat Heggar
Vishakha Bhat Heggar May 19, 2026 1:13 PM

ಬೆಂಗಳೂರು: ಚಿನ್ನದ ದರದಲ್ಲಿ ಇಂದು ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ (Gold Price Today On 19th May 2026) ಬೆಲೆಯಲ್ಲಿ 75ರೂ. ಏರಿಕೆಯಾಗಿ 14,395 ರೂ. ಇದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 82 ರೂ. ಇಳಿಕೆಯಾಗಿ 15,704 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,15,160 ರೂ. ನೀಡಿದರೆ, 10 ಗ್ರಾಂ ಚಿನ್ನಕ್ಕೆ ನೀವು 1,43,950 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 14,39,500 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,25,632 ರೂ. 10 ಗ್ರಾಂ ಚಿನ್ನಕ್ಕೆ ನೀವು 1,57,040 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 15,70,400 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,395 ರೂ. 15,704 ರೂ.
ಮುಂಬೈ 14,395 ರೂ. 15,704 ರೂ.
ದೆಹಲಿ 14,395 ರೂ. 15,704 ರೂ.
ಕೋಲ್ಕತ್ತಾ 14,395 ರೂ. 15,704 ರೂ.
ಹೈದರಾಬಾದ್‌ 14,395 ರೂ. 15,704 ರೂ.

ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. 1 ಗ್ರಾಂ ಬೆಳ್ಳಿಗೆ 285 ರೂ. ಇದ್ದರೆ, 10 ಗ್ರಾಂಗೆ 2,850ರೂ. ಮತ್ತು 1 ಕೆಜಿಗೆ 2,85,000 ರೂ. ಪಾವತಿ ಮಾಡಬೇಕಾಗುತ್ತದೆ.