ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today on 19th Nov 2026: ಆಭರಣ ಪ್ರಿಯರಿಗೆ ಸಿಹಿ ಸುದ್ದಿ; ಭಾರೀ ಇಳಿಕೆ ಕಂಡ ಚಿನ್ನದ ಬೆಲೆ

Gold Rate Today: ಚಿನ್ನದ ದರದಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ ಬರೋಬ್ಬರಿ 235 ರೂ. ಇಳಿಕೆ ಕಂಡು 11,980 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ ರೂ 257. ಇಳಿಕೆಯಾಗಿ 13,069 ರೂ. ಆಗಿದೆ.

ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ)

ಬೆಂಗಳೂರು: ಚಿನ್ನದ ದರದಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ. (Gold Price Today on 19th Nov 2026) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ ಬರೋಬ್ಬರಿ 235 ರೂ. ಇಳಿಕೆ ಕಂಡು 11,980 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ ರೂ 257. ಇಳಿಕೆಯಾಗಿ 13,069 ರೂ. ಆಗಿದೆ. 22 ಕ್ಯಾರಟ್‌ 8 ಗ್ರಾಂಗೆ 95,840 ರೂ. ಹಾಗೂ 10 ಗ್ರಾಂಗೆ 1,19,800 ರೂ. ಇದ್ದರೆ, 100 ಗ್ರಾಂಗೆ ನೀವು 11,98,000 ರೂ. ನೀಡಬೇಕು. 24 ಕ್ಯಾರಟ್‌ 8 ಗ್ರಾಂಗೆ 1,04,552 ರೂ. ಇದ್ದರೆ, 10 ಗ್ರಾಂಗೆ ಚಿನ್ನಕ್ಕೆ 1,30,690 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 13,06,900 ರೂ. ಪಾವತಿ ಮಾಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 11,980 ರೂ. 13,069 ರೂ.
ಮುಂಬೈ 11,980 ರೂ. 13,069 ರೂ.
ದೆಹಲಿ 11,980 ರೂ. 13,069 ರೂ.
ಕೋಲ್ಕತಾ 11,980 ರೂ. 13,069 ರೂ.
ಹೈದರಾಬಾದ್‌ 11,980 ರೂ. 13,069 ರೂ.

ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 180 ರೂಪಾಯಿ ಇದೆ. 10 ಗ್ರಾಂಗೆ 1,800 ರೂಪಾಯಿ ಮತ್ತು 1 ಕೆಜಿಗೆ 1,80,000 ರೂಪಾಯಿ ಇದೆ.

Vishakha Bhat Heggar

View all posts by this author