Gold Price Today On 1st April: ಮತ್ತೆ ಏರಿಕೆಯಾದ ಚಿನ್ನದ ದರ; ಇಂದು ಹೆಚ್ಚಾಗಿದ್ದು ಇಷ್ಟು
Gold Rate: ಬುಧವಾರ (ಏಪ್ರಿಲ್ 1) ಚಿನ್ನದ ದರದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 180 ರುಪಾಯಿ ಹೆಚ್ಚಾಗಿದ್ದು13,885 ರುಪಾಯಿಗೆ ಏರಿಕೆಯಾಗಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 197 ರುಪಾಯಿ ಅಧಿಕವಾಗಿದ್ದು, 15,148 ರುಪಾಯಿಗೆ ಬಂದು ತಲುಪಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಏ. 1: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಮುಂದುವರಿದಿರುವ ಮಧ್ಯೆ ಆಭರಣ ಗ್ರಾಹಕರಿಗೆ ಚಿನ್ನದ ದರ ಮತ್ತೊಮ್ಮೆ ಶಾಕ್ ನೀಡಿದೆ. ಬುಧವಾರ (ಏಪ್ರಿಲ್ 1) ಚಿನ್ನದ ದರದಲ್ಲಿ ಭಾರಿ ಏರಿಕೆ ಕಂಡುಬಂದಿದೆ (Gold Price Today On 1st April). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 180 ರುಪಾಯಿ ಹೆಚ್ಚಾಗಿದ್ದು13,885 ರುಪಾಯಿಗೆ ಏರಿಕೆಯಾಗಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 197 ರುಪಾಯಿ ಅಧಿಕವಾಗಿದ್ದು, 15,148 ರುಪಾಯಿಗೆ ಬಂದು ತಲುಪಿದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,080 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,38,850 ರುಪಾಯಿ ಹಾಗೂ 100 ಗ್ರಾಂಗೆ 13,88,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,21,184 ರುಪಾಯಿ, 10 ಗ್ರಾಂಗೆ 1,51,480 ರುಪಾಯಿ ಹಾಗೂ 100 ಗ್ರಾಂಗೆ 15,14,800 ರುಪಾಯಿ ಇದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,050 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,327 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,885 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,148 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,900 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,163 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,885 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,148 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,885 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,148 ರುಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ದರ ಪಟ್ಟಿ ಹೀಗಿದೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 14,050 ರುಪಾಯಿ | 15,327 ರುಪಾಯಿ |
| ಮುಂಬೈ | 13,885 ರುಪಾಯಿ | 15,148 ರುಪಾಯಿ |
| ದೆಹಲಿ | 13,900 ರುಪಾಯಿ | 15,163 ರುಪಾಯಿ |
| ಕೋಲ್ಕತ್ತಾ | 13,885 ರುಪಾಯಿ | 15,148 ರುಪಾಯಿ |
| ಹೈದರಾಬಾದ್ | 13,885 ರುಪಾಯಿ | 15,148 ರುಪಾಯಿ |
2026ರ ಏಪ್ರಿಲ್-ಜೂನ್ ಅವಧಿಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಘೋಷಣೆ
ಬೆಳ್ಳಿ ದರ
ಇತ್ತ ಬೆಳ್ಳಿ ದರವೂ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 5 ರುಪಾಯಿ ಹೆಚ್ಚಾಗಿದ್ದು, 255 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,550 ರುಪಾಯಿ ಹಾಗೂ 1 ಕೆಜಿಗೆ 2,55,000 ರುಪಾಯಿ ಇದೆ.
ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.