ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Price Today On 20th February 2026: ಚಿನ್ನದ ಬೆಲೆಯಲ್ಲಿಂದು ಕೊಂಚ ಇಳಿಕೆ; ದರ ಚೆಕ್‌ ಮಾಡಿ

Gold Rate Today: ನಿನ್ನೆ ಏರಿಕೆ ಕಂಡು ಬಂದಿದ್ದ ಚಿನ್ನದ ಬೆಲೆಯಲ್ಲಿ ಇಂದು (ಶುಕ್ರವಾರ) ಕೊಂಚ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 30 ರೂ. ಇಳಿಕೆಯಾಗಿ 14,315 ರೂ. ಇದೆ.

ಚಿನ್ನದ ಬೆಲೆಯಲ್ಲಿಂದು ಕೊಂಚ ಇಳಿಕೆ; ಬೆಲೆ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Feb 20, 2026 1:01 PM

ಬೆಂಗಳೂರು: ನಿನ್ನೆ ಏರಿಕೆ ಕಂಡು ಬಂದಿದ್ದ ಚಿನ್ನದ ಬೆಲೆಯಲ್ಲಿ ಇಂದು (ಶುಕ್ರವಾರ) ಕೊಂಚ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಗುರುವಾರ 22 (Gold Price Today On 20th February 2026) ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 30 ರೂ. ಇಳಿಕೆಯಾಗಿ 14,315 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂನಲ್ಲಿ 32 ರೂ. ಇಳಿಕೆಯಾಗಿ 15,617 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,14,520 ರೂ. ಹಾಗೂ 10 ಗ್ರಾಂಗೆ ನೀವು 1,43,150 ರೂ. ಮತ್ತು 100 ಗ್ರಾಂಗೆ ನೀವು 14,31,500 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,24,936 ರೂ. ಹಾಗೂ 10 ಗ್ರಾಂಗೆ ನೀವು 1,56,170 ರೂ. ಮತ್ತು 100 ಗ್ರಾಂಗೆ ನೀವು 15,61,700 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,315 ರೂ. 15,617 ರೂ.
ಮುಂಬೈ 14,315 ರೂ. 15,617 ರೂ.
ದೆಹಲಿ 14,315 ರೂ. 15,617 ರೂ.
ಕೋಲ್ಕತ್ತಾ 14,315 ರೂ. 15,617 ರೂ.
ಹೈದರಾಬಾದ್‌ 14,315 ರೂ. 15,617 ರೂ.

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿ ದರದಕ್ಕೆ 270 ರೂ. ಇದ್ದರೆ, 10 ಗ್ರಾಂಗೆ ನೀವು 2700 ರೂ. 1 ಕೆಜಿ ಬೆಳ್ಳಿಗೆ ನೀವು 2,70,000 ರೂ. ಪಾವತಿ ಮಾಡಬೇಕು.