ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On 20th July 2026: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದು ಹೆಚ್ಚಾಗಿದ್ದು ಇಷ್ಟು

Gold Silver Price Today: ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ದರದಲ್ಲಿ ಸೋಮವಾರ (ಜುಲೈ 20) ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 15 ರುಪಾಯಿ ಹೆಚ್ಚಾಗಿ 13,150 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 17 ರುಪಾಯಿ ಅಧಿಕವಾಗಿ 14,346 ರುಪಾಯಿಗೆ ಬಂದಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು, ಜು. 20: ಚಿನ್ನದ ಬೆಲೆಯಲ್ಲಿನ ಏರಿಳಿತ ಮತ್ತೆ ಮುಂದುವರಿದಿದೆ. ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ದರದಲ್ಲಿ ಸೋಮವಾರ (ಜುಲೈ 20) ಏರಿಕೆ ಕಂಡು ಬಂದಿದೆ (Gold Price Today On 20th July 2026). ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 15 ರುಪಾಯಿ ಹೆಚ್ಚಾಗಿ 13,150 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 17 ರುಪಾಯಿ ಅಧಿಕವಾಗಿ 14,346 ರುಪಾಯಿಗೆ ಬಂದಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,05,200 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,31,500 ರುಪಾಯಿ ಹಾಗೂ 100 ಗ್ರಾಂಗೆ 13,15,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,14,768 ರುಪಾಯಿ, 10 ಗ್ರಾಂಗೆ 1,43,460 ರುಪಾಯಿ ಹಾಗೂ 100 ಗ್ರಾಂಗೆ 14,34,600 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,150 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,346 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,150 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,346 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,165 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,361 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,150 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,346 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,150 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,346 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,150 ರುಪಾಯಿ 14,346 ರುಪಾಯಿ
ಮುಂಬೈ 13,150 ರುಪಾಯಿ 14,346 ರುಪಾಯಿ
ದೆಹಲಿ 13,165 ರುಪಾಯಿ 14,361 ರುಪಾಯಿ
ಕೋಲ್ಕತಾ 13,150 ರುಪಾಯಿ 14,346 ರುಪಾಯಿ
ಹೈದರಾಬಾದ್‌ 13,150 ರುಪಾಯಿ 14,346 ರುಪಾಯಿ

ಉದ್ಯೋಗ ಬದಲಾಯಿಸಿದಾಗ ಪಿಎಫ್ ಹಣ ವರ್ಗಾವಣೆ ಮಾಡಿಕೊಳ್ಳುವುದು ಹೇಗೆ?

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿಯೂ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 5 ರುಪಾಯಿ ಹೆಚ್ಚಾಗಿದ್ದು 235 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,350 ರುಪಾಯಿ ಹಾಗೂ 1 ಕೆಜಿಗೆ 2,35,000 ರುಪಾಯಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author