ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Price Today On 21 February: ಗ್ರಾಹಕರಿಗೆ ಮತ್ತೆ ಶಾಕ್‌ ನೀಡಿದ ಚಿನ್ನ; ಭಾರಿ ಹೆಚ್ಚಳ ಕಂಡ ಬೆಲೆ

Gold Silver Price Today: ಬೆಂಗಳೂರಿನಲ್ಲಿ ಶನಿವಾರ (ಫೆಬ್ರವರಿ 21) 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 175 ರುಪಾಯಿ ಹೆಚ್ಚಾಗಿ 14,600 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ ಚಿನ್ನ ಕೂಡ ದುಬಾರಿಯಾಗಿದ್ದು, 1 ಗ್ರಾಂಗೆ 191 ರುಪಾಯಿ ಅಧಿಕವಾಗಿ 15,928 ರುಪಾಯಿಗೆ ಬಂದು ನಿಂತಿದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು, ಫೆ. 21: ಚಿನ್ನದ ಬೆಲೆಯಲ್ಲಿ ಮತ್ತೆ ಹೆಚ್ಚಳ ಕಂಡು ಬಂದಿದೆ. ಬೆಂಗಳೂರಿನಲ್ಲಿ ಶನಿವಾರ (ಫೆಬ್ರವರಿ 21) 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 175 ರುಪಾಯಿ ಹೆಚ್ಚಾಗಿ 14,600 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ ಚಿನ್ನ ಕೂಡ ದುಬಾರಿಯಾಗಿದ್ದು, 1 ಗ್ರಾಂಗೆ 191 ರುಪಾಯಿ ಅಧಿಕವಾಗಿ 15,928 ರುಪಾಯಿಗೆ ಬಂದು ನಿಂತಿದೆ (Gold Price Today On 21 February).

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,16,800 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,46,000 ರುಪಾಯಿ ಹಾಗೂ 100 ಗ್ರಾಂಗೆ ನೀವು 14,60,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,27,424ರುಪಾಯಿ ಹಾಗೂ 10 ಗ್ರಾಂಗೆ ನೀವು 1,59,280 ರುಪಾಯಿ ಹಾಗೂ 100 ಗ್ರಾಂಗೆ ನೀವು 15,92,800 ರುಪಾಯಿ ನೀಡಬೇಕಾಗುತ್ತದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,680 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 16,015 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,600 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,928 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,615 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,943 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,600 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,928 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,600 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,928 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,680 ರುಪಾಯಿ 16,015 ರುಪಾಯಿ
ಮುಂಬೈ 14,600 ರುಪಾಯಿ 15,928 ರುಪಾಯಿ
ದೆಹಲಿ 14,615 ರುಪಾಯಿ 15,943 ರುಪಾಯಿ
ಕೋಲ್ಕತ್ತಾ 14,600 ರುಪಾಯಿ 15,928 ರುಪಾಯಿ
ಹೈದರಾಬಾದ್‌ 14,600 ರುಪಾಯಿ 15,928 ರುಪಾಯಿ

ಡೊನಾಲ್ಡ್‌ ಟ್ರಂಪ್‌ಗೆ ದೊಡ್ಡ ಶಾಕ್‌! ಜಾಗತಿಕ ಸುಂಕಗಳನ್ನು ರದ್ದುಗೊಳಿಸಿದ ಯುಎಸ್‌ ಸುಪ್ರೀಂ ಕೋರ್ಟ್!

ಬೆಳ್ಳಿ ದರ

ಬೆಳ್ಳಿ ದರವೂ ಇಂದು ಹೆಚ್ಚಳ ದಾಖಲಿಸಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 5 ರುಪಾಯಿ ಅಧಿಕವಾಗಿದ್ದು, 275 ರುಪಾಯಿಗೆ ತಲುಪಿದೆ. 10 ಗ್ರಾಂ ಬೆಳ್ಳಿಗೆ 2,750 ರುಪಾಯಿ ಹಾಗೂ 1 ಕೆಜಿ ಬೆಳ್ಳಿಗೆ ನೀವು 2,75,000 ರುಪಾಯಿ ಪಾವತಿಸಬೇಕು.

Ramesh Ballamoole

View all posts by this author