ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 21 June 2026: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ಬೆಲೆ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಭಾನುವಾರ (ಜೂನ್‌ 21) ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ , 13,390 ರೂ. 24 ಕ್ಯಾರಟ್‌ನ 1 ಗ್ರಾಂ 14,608 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,07,120 ರೂ. ಆಗಿದೆ.

ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ಬೆಲೆ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಇಂದು ಯಥಾಸ್ಥಿತಿ ಕಂಡುಬಂದಿದೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Jun 21, 2026 11:46 AM

ಬೆಂಗಳೂರು: ಚಿನ್ನದ ದರದಲ್ಲಿ ಭಾನುವಾರ (ಜೂನ್‌ 21) ಯಥಾಸ್ಥಿತಿ ಕಂಡು ಬಂದಿದೆ. (Gold Price Today On 21 June 2026). ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ , 13,390 ರೂ. 24 ಕ್ಯಾರಟ್‌ನ 1 ಗ್ರಾಂ 14,608 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,07,120 ರೂ. ಆಗಿದ್ದರೆ, 10 ಗ್ರಾಂಗೆ 1,33,900 ರೂ. ಹಾಗೂ 100 ಗ್ರಾಂಗೆ 13,39,000 ರೂ. ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,16,864 ರೂ. 10 ಗ್ರಾಂಗೆ 1,46,080 ರೂ. ಹಾಗೂ 100 ಗ್ರಾಂಗೆ 14,60,800 ರೂ. ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,600 14,837
ಮುಂಬೈ 13,390 14,608
ದೆಹಲಿ 13,405 14,623
ಕೋಲ್ಕತಾ 13,390 14,608
ಹೈದರಾಬಾದ್‌ 13,390 14,608

ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 250 ರೂ. ಇದೆ. 10 ಗ್ರಾಂ ಬೆಳ್ಳಿಗೆ 2,500 ರೂ. ಹಾಗೂ 1 ಕೆಜಿಗೆ 2,50,000 ರೂ. ಕಂಡು ಬಂದಿದೆ.